ಬೆಂಗಳೂರು || ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
ಬೆಂಗಳೂರು: ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಉದ್ಘಾಟಿಸಿದರು ವಿಶೇಷ ಸಂದರ್ಭದಲ್ಲಿ ವಿದ್ಯುತ್ ದೀಪಗಳನ್ನು ಚಾಲು ಮಾಡಲಾಗುತ್ತದೆ. ವಿಧಾನಸೌಧದವನ್ನು ವಿದ್ಯುತ್ ದೀಪದಿಂದ ಅಲಂಕಾರ…