ಪಿಜಿ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ: ದಾಖಲೆ ಸಲ್ಲಿಕೆಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಅವರ ಶ್ರೇಣಿಯ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ…