ಬೆಂಗಳೂರು || ಅಖಿಲ ಭಾರತ ಫಾರ್ಮಸಿ ಅಧಿಕಾರಿಗಳ ಸಂಘದ ರಾಷ್ಟ್ರ ಸಂಘದಿಂದ 100ಕ್ಕೂ ಹೆಚ್ಚು ನೌಕರರಿಂದ ಸರ್ಕಾರಕ್ಕೆ ಮನವಿ
ಬೆಂಗಳೂರು: ಕೇರಳದ ತಿರುವನಂತಪುರಂನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ನೆಡೆಯುವಂತೆ ಕರ್ನಾಟಕದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರ ನೀಡಿರುವ ಪರವಾನಿಗೆಯಂತೆ ಫಾರ್ಮಸಿ…