ಆರೋಪಿ ಮಹೇಂದ್ರರೆಡ್ಡಿ ಫೋನ್ ಪೇ ಮೆಸೇಜ್ ಮೂಲಕ ತನ್ನ ಕ್ರೂರತನ.
ಬೆಂಗಳೂರು: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾರೆಡ್ಡಿ ಕೊಲೆ ಕೇಸ್ ವಿಚಾರವಾಗಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಗೆದಷ್ಟೂ ಹೊಸ ಹೊಸ ಮಾಹಿತಿಗಳು ಸಿಗುತ್ತಿವೆ. ಆರೋಪಿ ಮಹೇಂದ್ರರೆಡ್ಡಿ ಮೊಬೈಲ್, ಲ್ಯಾಪ್ಟಾಪ್ಗಳನ್ನ ಪೊಲೀಸರು ಪರಿಶೀಲಿಸಿದ್ದು, ಎಫ್ಎಸ್ಎಲ್ಗೆ…
