ಪ್ರಯಾಗ್ರಾಜ್‌ನಲ್ಲಿ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನ ಪತನ.

ಇಬ್ಬರೂ ಪೈಲಟ್ಗಳು ಸುರಕ್ಷಿತ; ರಕ್ಷಣಾ ಕಾರ್ಯಾಚರಣೆ ಜರುಗುತ್ತಿದೆ  ಪ್ರಯಾಗ್​ರಾಜ್: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು…