ಗದಗದ 8ನೇ ತರಗತಿ ವಿದ್ಯಾರ್ಥಿಯೇ ಮೋದಿ ಮುಂದೆ ಅಪ್ಪಿಲ್: ರಸ್ತೆಗಳು, ನೀರು ಸಮಸ್ಯೆಗೆ ಪರಿಹಾರ ಬಯಸಿದ ಬಾಲಕ.

ಗದಗ: ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ…

ಸೌದಿಯಲ್ಲಿ ಉಮ್ರಾ ಬಸ್ ಅಪ*ಘಾತ: 42 ಭಾರತೀಯರ ದುಃಖಕರ ಸಾವಿಗೆ ಪ್ರಧಾನಿ ಮೋದಿ ಸಂತಾಪ.

ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ 40ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಿಯಾದ್‌ನಲ್ಲಿರುವ…

ದೆಹಲಿ ಸ್ಫೋಟದ ಗಾಯಾಳುಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.

ದೆಹಲಿ: ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪು ಕೋಟೆ ಬಳಿಯ ಕಾರು ಸ್ಫೋಟದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭೂತಾನ್…

ದೆಹಲಿಯ ನಿಗೂಢ ಸ್ಫೋಟದಲ್ಲಿ 8 ಮಂದಿ ಸಾ* – 20 ಮಂದಿ ಗಾಯಾಳು, ಪಟ್ಟಿ ಬಿಡುಗಡೆ.

ನವದೆಹಲಿ: ದೆಹಲಿಯ ಕೆಂಪು ಕೋಟೆಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿತ್ತು. ಇದರ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ದೆಹಲಿಯ ಕೆಂಪು ಕೋಟೆ…

ನಿಮ್ಮ ಚರ್ಮ ಯಾವಾಗಲೂ ಹೊಳೆಯುತ್ತಿರುತ್ತದೆ!” — ಪ್ರಧಾನಿ ಮೋದಿ ಅವರ ಬಳಿ ಹರ್ಲೀನ್ ಡಿಯೋಲ್‌ನ ಕುತೂಹಲಕರ ಪ್ರಶ್ನೆ

ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬುಧವಾರ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭಾರತೀಯ ಮಹಿಳಾ…

10 ಭಕ್ತರ ಸಾ*, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ.

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು…

ವೋಲ್ವೋ ಬಸ್ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

ಕರ್ನೂಲ್ : ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು…

ಬಿಹಾರದ ಯುವಕರಿಗೆ ಪ್ರಧಾನಿ ಮೋದಿಯಿಂದ 62,000 ಕೋಟಿ ರೂ. ಗಿಫ್ಟ್!

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ…

ನವರಾತ್ರಿಯಂದು ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಪ್ರಸಾದ್ ಯೋಜನೆಯಡಿ ಪುನರಾಭಿವೃದ್ಧಿ.

ಉದಯಪುರ:ನವರಾತ್ರಿ ಮಹೋತ್ಸವದ ಮೊದಲ ದಿನ, ಪ್ರಧಾನಿ ನರೇಂದ್ರ ಮೋದಿ ಅವರು ತ್ರಿಪುರದ ಪ್ರಸಿದ್ಧ ಮಾತಾ ತ್ರಿಪುರ ಸುಂದರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾರತೀಯ…

ಇಟಾನಗರದಲ್ಲಿ ಪ್ರಧಾನಿ ಮೋದಿಗೆ ಜನರಿಂದ ಭರ್ಜರಿ ಸ್ವಾಗತ; ‘ವಂದೇ ಮಾತರಂ’ ಘೋಷಣೆಗಳ ಮಧ್ಯೆ ರೋಡ್ ಶೋ.

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರ ನಗರದ ಬೀದಿಗಳು ಇಂದು ದೇಶಭಕ್ತಿಯ ಘೋಷಣೆಗಳಿಂದ ಕಂಗೊಳಿಸಿದವು. ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ರೋಡ್ ಶೋಗೆ ಸಾವಿರಾರು…