ಸೌದಿಯಲ್ಲಿ ಉಮ್ರಾ ಬಸ್ ಅಪ*ಘಾತ: 42 ಭಾರತೀಯರ ದುಃಖಕರ ಸಾವಿಗೆ ಪ್ರಧಾನಿ ಮೋದಿ ಸಂತಾಪ.
ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ 40ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಿಯಾದ್‌ನಲ್ಲಿರುವ…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ 40ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಿಯಾದ್‌ನಲ್ಲಿರುವ…
ದೆಹಲಿ: ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪು ಕೋಟೆ ಬಳಿಯ ಕಾರು ಸ್ಫೋಟದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭೂತಾನ್…
ನವದೆಹಲಿ: ದೆಹಲಿಯ ಕೆಂಪು ಕೋಟೆಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿತ್ತು. ಇದರ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ದೆಹಲಿಯ ಕೆಂಪು ಕೋಟೆ…
ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬುಧವಾರ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭಾರತೀಯ ಮಹಿಳಾ…
ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು…
ಕರ್ನೂಲ್ : ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು…
ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ…
ಉದಯಪುರ:ನವರಾತ್ರಿ ಮಹೋತ್ಸವದ ಮೊದಲ ದಿನ, ಪ್ರಧಾನಿ ನರೇಂದ್ರ ಮೋದಿ ಅವರು ತ್ರಿಪುರದ ಪ್ರಸಿದ್ಧ ಮಾತಾ ತ್ರಿಪುರ ಸುಂದರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾರತೀಯ…
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರ ನಗರದ ಬೀದಿಗಳು ಇಂದು ದೇಶಭಕ್ತಿಯ ಘೋಷಣೆಗಳಿಂದ ಕಂಗೊಳಿಸಿದವು. ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ರೋಡ್ ಶೋಗೆ ಸಾವಿರಾರು…
ಅರುಣಾಚಲಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅರುಣಾಚಲಪ್ರದೇಶದಲ್ಲಿ ಆಯೋಜಿಸಲಾಗಿದ್ದ ಜಿಎಸ್ಟಿ ಉಳಿತಾಯ ಉತ್ಸವದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ಸ್ಥಳೀಯ ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ…