ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬೀದರ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ.
ಬೀದರ್:ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿವಿಧ ಸೇವಾ ಮತ್ತು ಸ್ತ್ರೀಯಶಕ್ತೀಕರಣ ಕಾರ್ಯಕ್ರಮಗಳು ನಡೆಯುತ್ತಿರುವ ಬೆನ್ನಲ್ಲೇ, ಬೀದರ್ ನಗರದಲ್ಲಿಯೂ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ…
