ಮೋದಿ 75ನೇ ಹುಟ್ಟುಹಬ್ಬ: ಪುರಿಯ ಕಡಲ ತೀರದಲ್ಲಿ ಸುದರ್ಶನ್ ಪಟ್ನಾಯಕ್ ಅವರಿಂದ ಭಾವಪೂರ್ಣ ಮರಳು ಕಲಾಕೃತಿ!
ಪುರಿ: ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ವಸಂತಕ್ಕೆ ಕಾಲಿಡುತ್ತಿದ್ದಂತೆ, ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಅವರು ವಿಶಿಷ್ಟ ಶೈಲಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಪುರಿಯ ಸಮುದ್ರ…
