ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ – ಸಿಎಂ

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು…