ಕಳ್ಳತನ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಆರೋಪಿ ಠಾಣೆಯಲ್ಲಿ ಆತ್ಮಹ* ಕಾರಣ ಇದೆ ನೋಡಿ. | suicide
ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆಯ ಶೌಚಾಲಯದಲ್ಲಿ ಬಂಧಿತ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.…