ಕಲಬುರಗಿ || ಎರಡನೇ ಬಾರಿ ATM ದರೋಡೆಗೆ ಯತ್ನ: ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಲಬುರಗಿ: ಮತ್ತೊಂದು ಎಟಿಎಂ ಲೂಟಿ ಮಾಡಲು ಯೋಜಿಸುತ್ತಿದ್ದ ಇಬ್ಬರು ಡಕಾಯಿತರನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್ ತಂಡದ ಮೇಲೆ ದಾಳಿ ಮಾಡಿದ ನಂತರ ಮುಂಜಾನೆ ಪೊಲೀಸರು ಮರುದಾಳಿ ನಡೆಸಿದ್ದರಿಂದ…

ರನ್ಯಾರಾವ್ ವಿರುದ್ಧ COFEPOSA ಜಾರಿ : ಇನ್ನೊಂದು ವರ್ಷ ಜೈಲ್‌ನಲ್ಲಿ ಇರಬೇಕಾದ ಪರಿಸ್ಥಿತಿ ನಿರ್ಮಾಣ..

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾರಾವ್ ಇನ್ನೊಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಈಕೆಯ ವಿರುದ್ಧ ಆರ್ಥಿಕ ಗುಪ್ತಚರ ಬ್ಯೂರೋ…

ಚಿಕ್ಕಬಳ್ಳಾಪುರ || ರೈತನ ಮೇಲೆ ಗುಂಡು ಹಾರಿಸಿದ ಗಣಿ ಮಾಲೀಕ ಅರೆಸ್ಟ್

ಚಿಕ್ಕಬಳ್ಳಾಪುರ : ರಸ್ತೆ ನಿರ್ಮಾಣ ಮಾಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ, ಗಣಿ ಮಾಲೀಕ ಸಕಲೇಶ್ ರೈತ ರವಿ ಮೇಲೆ ಗುಂಡು ಹಾರಿಸಿದ, ಕೊಲೆ…

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!

ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ತಾಲ್ಲೂಕಿನ ಬಿಡದಿ ಬಳಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಕರ್ನಾಟಕ…

ಓಂ ಪ್ರಕಾಶ್ಗೆ ಪತ್ನಿಯ ನಿತ್ಯ ಕಿರುಕುಳ ಹೇಗಿತ್ತು? ಆಪ್ತ ಹೇಳಿದ್ದೇನು?

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕರ್ನಾಟಕದ ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಓಂ ಪ್ರಕಾಶ್…

ವಿಂಗ್ ಕಮಾಂಡರ್ ಬಂಧನದ ಬಗ್ಗೆ ಕಮೀಷನರ್ ಹೇಳಿದ್ದೇನು?

ಬೆಂಗಳೂರು: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ಆತನ ವಿರುದ್ಧವೇ ದೂರು ನೀಡಿದ್ದ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಸಿಸಿಟಿವಿಯಿಂದ ಬಯಲಾಗಿದೆ. ಕನ್ನಡಿಗನ…

ಅರೆಸ್ಟ್ ಆಗ್ತಾರಾ ವಿಂಗ್ ಕಮಾಂಡರ್?: ಪೊಲೀಸ್ ಕಮಿಷನರ್ಗೆ ಸಿಎಂ ಆದೇಶ..

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಏರ್ಪೋರ್ಸ್ ವಿಂಗ್ ಕಮಾಂಡ್ ಶಿಲಾದಿತ್ಯ ಬೋಸ್ ಮತ್ತು ಬೈಕ್ ಸವಾರ ವಿಕಾಸ್ ಕುಮಾರ್ ಅವರ ಮಧ್ಯದ ಗಲಾಟೆ…

ದಕ್ಷಿಣ ಕನ್ನಡ || ಇವತ್ತಿನ ಮೇಲೆ ಸಾಮೂಹಿಕ ಅ*ಚಾರ ಆರೋಪ : ಮೂವರ ಬಂಧನ

ಉಳ್ಳಾಲ (ದಕ್ಷಿಣ ಕನ್ನಡ): ಉಳ್ಳಾಲ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನಿರ್ಜನ ಪ್ರದೇಶವೊಂದರಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ರಿಕ್ಷಾ…

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಮಾಜಿ ಬಿಗ್‌ಬಾಸ್ ಸ್ಪರ್ದಿಗೆ ಜಾಮೀನು.

ಬೆಂಗಳೂರು ; ಬಿಗ್‌ಬಾಸ್ ಕನ್ನಡ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರುಗಳು ಕೆಲ ದಿನಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಅಪ್‌ಲೋಡ್ ಮಾಡಿದ್ದರು. ರೀಲ್ಸ್ನಲ್ಲಿ ಮಚ್ಚು ಹಿಡಿದುಕೊಂಡು…

ದಾವಣಗೆರೆ || ಒಂದೇ ಗಂಟೆಯಲ್ಲಿ ಕೊಲೆ ಆರೋಪಿ ಪತ್ತೆ ಹಚ್ಚಿದ ತಾರಾ

ದಾವಣಗೆರೆ : ತನ್ನ ಪತ್ನಿಯ ಪ್ರಿಯಕರನನ್ನು ಕೊಲೆಗೈದ ಪತಿಯನ್ನು ಕೊಲೆಯಾದ ಒಂದೇ ಗಂಟೆಯಲ್ಲಿ ದಾವಣಗೆರೆ ಪೊಲೀಸ್ ಇಲಾಖೆಯ ಕ್ರೈಂ ಡಾಗ್ ತಾರಾ ಪತ್ತೆ ಹಚ್ಚಿರುವ ಘಟನೆ ಜಿಲ್ಲೆಯ…