ವಿಜಯಪುರ || ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್…

ತುಮಕೂರು || ಸರಗಳ್ಳತನ ಮಾಡುತ್ತಿದ ಅಂತರ್ ಜಿಲ್ಲಾ ಕಳ್ಳರ ಬಂಧನ

ತುಮಕೂರು: ಸರಗಳ್ಳತನ ಮಾಡುತ್ತಿದ್ದ ಅಂತರ್ಜಿಲ್ಲಾ ಕಳ್ಳರನ್ನು ಬಂಧಿಸಿ ಅವರ ಬಳಿಯಿದ್ದ 5.4೦ ಲಕ್ಷ ಮೌಲ್ಯದ ಕಾರು, ಬೈಕ್ ಹಾಗೂ ಚಿನ್ನಾಭರಣಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ತಿಪಟೂರು…

ಮೈಸೂರು || ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ: ಉದಯಗಿರಿ ದಾಂಧಲೆಗೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ (Udayagiri) ನಡೆದ ಕಲ್ಲು ತೂರಾಟ ಪ್ರಕರಣಕ್ಕೂ ಮುನ್ನ ಮೌಲ್ವಿಯೊಬ್ಬರು (Moulvi) ಪ್ರಚೋದನಕಾರಿ ಭಾಷಣ ಮಾಡಿರುವ ವೀಡಿಯೋ ವೈರಲ್ ಆಗಿದೆ. ಮೈಕ್ ಹಿಡಿದು ಮುಫ್ತಿ…

ಶಿವಮೊಗ್ಗ || ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ: ಹೆಚ್ಚಿನ ಬಡ್ಡಿಗೆ ಸಾಲ ನೀಡುವುದು, ಮೀಟರ್ ಬಡ್ಡಿ ಹಾಕುವುದು, ಸಾಲ ನೀಡಿ ಕಾರು, ದುಬಾರಿ ಬೈಕ್ಗಳನ್ನು ಅಡಮಾನ ಇಟ್ಟುಕೊಳ್ಳುವುದು, ಸರಿಯಾದ ಸಮಯಕ್ಕೆ ಬಡ್ಡಿ ಹಣ ಕಟ್ಟದಿದ್ದರೆ…

ಬೆಂಗಳೂರು || ಕುಡಿದ ಅಮಲಿನಲ್ಲಿ 5 ಮಂದಿಗೆ ಇರಿದು ರೌಡಿ ಪರಾರಿ: ಬೆಚ್ಚಿಬಿದ್ದ ನಿವಾಸಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿನಿತ್ಯ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರಸ್ತೆಯಲ್ಲಿನ ಸಿಕ್ಕ ಸಿಕ್ಕ ಜನಸಾಮಾನ್ಯರು, ವ್ಯಾಪಾರಿಗಳು, ದುಡಿಯುವ ಕಾರ್ಮಿಕರ ಮೇಲೆ ಭೀಕರವಾಗಿ ಮಾರಣಾಂತಿಕ ಹಲ್ಲೆಯನ್ನು ಮಾಡಿ…

ಕಾರವಾರ || ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್ ಕಾನ್ಸ್ಟೇಬಲ್ ಅಮಾನತು

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ…

ತುಮಕೂರ || ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ

ತುಮಕೂರು : ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ವಂಚಿಸುತ್ತಿದ್ದ ಮಹಿಳೆಯ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಾರ್ಹಖಾನಂ (29) ವಿರುದ್ಧ ಹಲವರಿಗೆ ವಂಚಿಸಿರುವ…

ಕಲಬುರಗಿ || ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು ಪತ್ನಿಯಿಂದಲೇ 5 ಲಕ್ಷಕ್ಕೆ ಸುಪಾರಿ

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ (Kalaburagi) ನಗರದ ಅತ್ತರ ಕಂಪೌಡ್ ಬಳಿ…

ತಿಪಟೂರು || ನಗರಠಾಣೆ ಪೊಲೀಸರ ಕಾರ್ಯಚರಣೆ ,ಮೊಬೈಲ್ ಕಳ್ಳನ ಬಂಧನ

ತಿಪಟೂರು : ನಗರಪೊಲೀಸ್ ಠಾಣಾ ವ್ಯಾಪ್ತಿಯ ಗುರುದರ್ಶನ್ ಹೋಟೆಲ್ ಪಕ್ಕದಲ್ಲಿರುವ ಸಿ.ಕೆ ಮೊಬೈಲ್ಸ್ ಅಂಗಡಿಯ ರೋಲಿಂಗ್ ಶೆಟರ್ ದಿನಾಂಕ: 01/02/2025 ರಂದು ಕಳ್ಳತನ ಮಾಡಿ 75000/- ರೂ…

ದಿಸ್ಪುರ್‌ || ಅಕ್ರಮವಾಗಿ Adult movie ಶೂಟಿಂಗ್‌ – ಬಾಂಗ್ಲಾ ಮಹಿಳೆ ಸೇರಿ ಮೂವರು ಅರೆಸ್ಟ್‌

ದಿಸ್ಪುರ್‌: ಅಸ್ಸಾಂನ (Assam) ಗುವಾಹಟಿಯ ಹೋಟೆಲ್‌ ಒಂದರಲ್ಲಿ ಸೆಕ್ಸ್‌ ಮೂವಿ ಶೂಟಿಂಗ್‌ ಮಾಡುತ್ತಿದ್ದ ಆರೋಪದ ಮೇಲೆ ಬಾಂಗ್ಲಾದೇಶಿ (Bangladesh) ಮಹಿಳೆ ಸೇರಿದಂತೆ ಮೂವರನ್ನು ದಿಸ್ಪುರ್ (Dispur) ಪೊಲೀಸರು…