ದರ್ಶನ್ ಬಳಿಕ ಮತ್ತೊಬ್ಬ ಆರೋಪಿ ಜೈಲಿನಿಂದ ರಿಲೀಸ್
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರವಿಶಂಕರ್ ಜೈಲಿನಿಂದ ರಿಲೀಸ್ ಆಗಿದ್ದಾರೆ. ತುಮಕೂರು ಜಿಲ್ಲಾ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ- 8 ಆರೋಪಿಯಾಗಿದ್ದ…
ನಿಮ್ಮಿಂದ ನಿಮಗಾಗಿ | Pragathi Media Networks Venture
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರವಿಶಂಕರ್ ಜೈಲಿನಿಂದ ರಿಲೀಸ್ ಆಗಿದ್ದಾರೆ. ತುಮಕೂರು ಜಿಲ್ಲಾ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ- 8 ಆರೋಪಿಯಾಗಿದ್ದ…
ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬOಧಿಸಿದOತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ…
ಬೆಂಗಳೂರು: ಹಲ್ಲೆ ಮಾಡಿದವರನ್ನು ಬಂಧಿಸುವುದಾಗಿ ಹೇಳಿ ದೂರುದಾರನಿಗೆ 50 ಸಾವಿರ ಲಂಚಕ್ಕೆ ಕೈಯೊಡಿದ್ದ ವೈಟ್ ಫೀಲ್ಡ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ತೋಡಿದ ಬಲೆಗೆ…
ಕಾರವಾರ : ಸತತ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರವಾರದ ಮುಡಿಕೆರೆಯಲ್ಲಿ ಅಲ್ಯುಮಿನಿಯಂ ವಿದ್ಯುತ್ ಅಂತ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ವ್ಯಕ್ತಿ ಅವರ…
ತುಮಕೂರು:- ಅಬ್ಬಬ್ಬಾ..! ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾನಾ ಕಂಪನಿಯ ಬರೋಬ್ಬರಿ 42 ಬೈಕ್ ಕಳ್ಳತನ ಮಾಡಿದ್ದ ಆರೋಪಿ ಕೊನೆಗೂ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹನ್ನೊಂದು ಲಕ್ಷದ…
ತುಮಕೂರು:- ಕ್ಷುಲಕ ಕಾರಣಕ್ಕೆ ಅತ್ತೆ-ಸೊಸೆ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತುಮಕೂರು ತಾಲೂಕಿನ ಕಲ್ಲುಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಂಪಮ್ಮ ಕೊಲೆಯಾದ ಅತ್ತೆ. ಸೊಸೆ…
ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ರೀತಿ ಕಾರು ಚಲಾಯಿಸಿರುವುದು ಭದ್ರಾವತಿ ನಿವಾಸಿ ಮಿಥುನ್…
ಬೆOಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್‌ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಕಂಡಕ್ಟರ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಿಎOಟಿಸಿ…
ಸ್ಯಂಡಲ್ ವುಡ್ ನಲ್ಲಿ ಯಶ್ ಜೊತೆಗೆ ‘ಕಿರಾತಕ’ ಸಿನಿಮಾದಲ್ಲಿ ನಟಿಸಿದ್ದ ಒವಿಯಾ ಅವರದ್ದೆ ಎನ್ನಲಾದ ಖಾಸಗಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಹಳಷ್ಟು ಜನ…
ತುಮಕೂರು: ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ 3 ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ. ಪ್ರಕರಣ –1 : ತುರುವೇಕೆರೆ ಪಟ್ಟಣದ ಸುಮಾರು 34 ವರ್ಷದ ವಿಶ್ವನಾಥ…