ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಪ್ರಕರಣ : ಶಂಕಿತ ಆರೋಪಿ ಆತ್ಮಹತ್ಯೆ
ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದವು ಬೆಂಗಳೂರನ್ನೆ ಬೆಚ್ಚಿಬೀಳಿಸಿತ್ತು, ಈ ಕೃತ್ಯಕ್ಕೆ ಯಾರು ಕಾರಣರಾಗಿರಬಹುದು ಎಂದು ಸುಳಿವೂ ಸಿಕ್ಕಿರಲಿಲ್ಲ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದವು ಬೆಂಗಳೂರನ್ನೆ ಬೆಚ್ಚಿಬೀಳಿಸಿತ್ತು, ಈ ಕೃತ್ಯಕ್ಕೆ ಯಾರು ಕಾರಣರಾಗಿರಬಹುದು ಎಂದು ಸುಳಿವೂ ಸಿಕ್ಕಿರಲಿಲ್ಲ…
ದಾಬಸ್ ಪೇಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಖತರ್ನಾಕ್ ಹೆದ್ದಾರಿ ಕಳ್ಳರನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದು, ಬಂಧಿತರಿOದ, ಎರಡು ಬೈಕ್ ಮತ್ತು ವಿವಿಧ ಕಂಪನಿಯ…
ಕೋಲಾರ: ಇವತ್ತು ಬೆಳ್ಳಂಬೆಳಿಗ್ಗೆಯೇ ಅದೊಂದು ಸೂಟ್ ಕೇಸ್ ಇಡೀ ನಗರವನ್ನು ಬೆಚ್ಚಿ ಬೀಳಿಸಿತ್ತು, ಬೀಪ್ ಬೀಪ್ ಎನ್ನುವ ಅದೊಂದು ಶಬ್ದ ಹಲವು ರೀತಿಯ ಅನುಮಾನಗಳಿಗೆ, ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು,…
ಹುಬ್ಬಳ್ಳಿ : 17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ ಮಾಡಲಾಗಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಬಳಿ…
ತುಮಕೂರು :- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತುಮಕೂರು ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕೊಲೆ ಪ್ರಕರಣದ ಎ-15ನೇ ಆರೋಪಿ ಕಾರ್ತಿಕ್,…
ಗಂಗಾವತಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಳೆ ವೈಷಮ್ಯದಿಂದ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ, ಯುವಕನೊಬ್ಬನಿಗೆ ಚಾಕು ಇರಿತವಾಗಿರುವ ಘಟನೆ ಕೊಪ್ಪಳ…
ಕಲಬುರಗಿ : ಸರ್ಕಾರದಿಂದ ಮತ್ತು ಸಂಬOಧಪಟ್ಟ ವಿಶ್ವವಿದ್ಯಾಲಯದಿಂದ ಯಾವುದೇ ಪರವಾನಿಗೆ ಪಡೆಯದೆ ನಕಲಿ ಕಾಲೇಜು ತೆರೆದು ವಿದ್ಯಾರ್ಥಿಳಿಗೆ ಮೋಸ ಮಾಡಿದ ಆರೋಪಿಗಳಿಗೆ ಇಲ್ಲಿನ 4ನೇ ನ್ಯಾಯಾಲಯ 2…
ಮಾಗಡಿ: ಪಟ್ಟಣದ ಮುಖ್ಯರಸ್ತೆ ನಿವಾಸಿ ಆರ್ಯವೈಶ್ಯ ಮಂಡಳಿ ಖಜಾಂಚಿ, ಎಸ್,ವೇಣುಗೋಪಾಲ್ ಶೆಟ್ಟಿ ಅವರ ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗನಾಣ್ಯ ದೋಚಿ ಪರಾರಿಯಾಗಿರುವ…
ಬೆಂಗಳೂರು: ಯುವಕನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ನಂತಹ ಬಾತ್ ರೂಮ್ ಕ್ಲೀನರ್ ಎರಚಿರುವ ಘಟನೆ ಸೆ.22ರಂದು ಮಧ್ಯಾಹ್ನ 3 ಗಂಟೆಯ ಸಮಯಯದಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ…
ಬೆಂಗಳೂರು : ರಾಜಧಾನಿ ದೆಹಲಿಯಲ್ಲಿ 2022ರ ಮೇ18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ…