ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ: ಹೆಜ್ಜೆ ಹೆಜ್ಜೆಗೂ ಪೊಲೀಸ್ ಸರ್ಪಗಾವಲು.
ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಸ್ವಾಗತ ಕೋರಲು ರಾಜಧಾನಿ ಸಜ್ಜಾಗಿದ್ದು, ನಗರದಲ್ಲಿ ಎಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ಮೋದಿ ಕಟೌಟ್ ಹಿಡಿದು ಕಾರ್ಯಕರ್ತರು…
