ಮುಂಬೈನ ಸ್ಟುಡಿಯೋದಲ್ಲಿ 17 ಮಕ್ಕಳ ಅಪಹರಣ: ರೋಹಿತ್ ಆರ್ಯ ಅಟ್ಟಹಾಸ.

ಮುಂಬೈನ ಆರ್​​ಎ ಸ್ಟುಡಿಯೋನಲ್ಲಿ ಹಾಡ ಹಗಲೆ ರಾಹುಲ್ ಆರ್ಯ ಹೆಸರಿನ ವ್ಯಕ್ತಿಯೊಬ್ಬ 19 ಮಂದಿಯನ್ನು ಅದರಲ್ಲಿ 17 ಮಂದಿ ಮಕ್ಕಳನ್ನು ಅಪಹರಣ ಮಾಡಿ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಘಟನೆ…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…

ಪೊಲೀಸರು ಬಂದ್ರು ಓಡ್ರೋ ಎನ್ನುತ್ತಾ ಹೋಗಿ ನದಿಗೆ ಹಾರಿ ಪ್ರಾಣಬಿಟ್ಟ ಜೂಜುಕೋರ, ಮೂವರು ಪೊಲೀಸರ ಅಮಾನತು.

ಶಹಜಹಾನ್ಪುರ,: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ…

ಆನ್ಲೈನ್ ಡೇಟಿಂಗ್ ವಂಚನೆ – 63 ವರ್ಷದ ವ್ಯಕ್ತಿ 32 ಲಕ್ಷ ರೂ. ಕಳೆದುಕೊಂಡು ಶೋಕಿಂಗ್ ಘಟನೆ.

ಬೆಂಗಳೂರು: ಆನ್​ಲೈನ್​ ಡೇಟಿಂಗ್ ಹೆಸರಲ್ಲಿ​ ವಂಚನೆಗೆ ಒಳಗಾಗಿ 63 ವರ್ಷದ ವ್ಯಕ್ತಿಯೋರ್ವರು ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೊರಮಾವು ನಿವಾಸಿಗೆ ಹೈ-ಪ್ರೊಫೈಲ್​ ಮಹಿಳೆಯರೊಂದಿಗೆ ಸಂಪರ್ಕ…

ಅರಸು ಕಾಲೋನಿ–ಮಾರಮ್ಮ ದೇವಸ್ಥಾನ ಬಳಿಯಲ್ಲಿ ಲಾಂಗ್ ಹ*ಲ್ಲೆ.

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನ ಮೇಲೆ ಲಾಂಗ್​ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲ ಬಳಿ ನಡೆದಿದೆ. ಡೆಲಿವರಿ ಬಾಯ್…

ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಆರೋಪಿ ಇಶಾಕ್ ಸೆರೆ — ಲವ್ ಜಿಹಾದ್ ಪ್ರಕರಣದಲ್ಲಿ ಅಮೃತಹಳ್ಳಿ ಪೊಲೀಸರು ಬಂಧನ.

ಬೆಂಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಆರೋಪಿ ಮೊಹಮ್ಮದ್ ಇಶಾಕ್‌ನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದ ಪ್ರಿಯತಮೆಯ ಮೇಲೆ ಕೈ ಎತ್ತಿದ ಆರೋಪದ ಹಿನ್ನೆಲೆಯಲ್ಲಿ ಈ…

 “10 ಲಕ್ಷ ಕೊಡಿ, 30 ಲಕ್ಷ ತೆಗೆದುಕೊಂಡಿರಿ” – ಖೋಟಾ ನೋಟು ಗ್ಯಾಂಗ್ ಬೆಂಗಳೂರಲ್ಲಿ ಬೇಟೆಗಾಗಿ ಬಂದು ಬಲೆಗೆ!

ಬೆಂಗಳೂರು: ಅದು ತಮಿಳುನಾಡಿನ ಕಿಲಾಡಿ ಗ್ಯಾಂಗ್. ಜನರಿಗೆ ಮಂಕುಬೂದಿ ಎರಚೋದೆ ಅವರ ಕಾಯಕ. ಅಸಲಿ ನೋಟು ಕೊಟ್ಟರೇ ಅದಕ್ಕಿಂತ ಹೆಚ್ಚಿನ ನಕಲಿ ನೋಟುನೀಡಿ ಮಾರಿಸುವದು ಕರಗತವಾಗಿತ್ತು. ರಾಜ್ಯ ಬಿಟ್ಟು…

ಜೀವಾವಧಿ ಕೈದಿ ಗೋವಿಂದಚಾಮಿ ಕಾರಾಗೃಹದಿಂದ ಕೈದಿ ಎಸ್ಕೇಪ್: ಪಾಳು ಬಂಗಲೆಯ ಬಾವಿಯಿಂದ ಮತ್ತೆ ಬಂಧನ!

ಕೇರಳ: 2011ರ ದೇಶದ ಚರ್ಚಿತ ಸೌಮ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗೋವಿಂದಚಾಮಿ, ಶುಕ್ರವಾರ ಬೆಳಗಿನ ಜಾವ ಕಣ್ಣೂರು ಸೆಂಟ್ರಲ್ ಜೈಲಿನಿಂದ ನಾಟಕೀಯವಾಗಿ…