ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣ: ಬಹುತೇಕ ಎಲ್ಲಾ ಆರೋಪಿಗಳ ಬಂಧನ, 6 ಕೋಟಿ ರೂ. ವಶಕ್ಕೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ  ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ…

 “ಶಿವಮೊಗ್ಗ ವ್ಯಾಪಾರಿ ಮೇಲೆ ಹ*ಲ್ಲೆ: ಹಿಂದೂ ಸೇರಿ ಮೂವರು ಬಂಧಿತರು; ಪೊಲೀಸ್ ಕಾರ್ಯಾಚರಣೆ ಜೋರು”.

ಶಿವಮೊಗ್ಗ: ಮನೆಯಿಂದ ಬಸ್ ನಿಲ್ದಾಣದತ್ತ ತೆರಳುತ್ತಿದ್ದ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು…

“ಕೊ*ಲೆ ಯತ್ನ ಆರೋಪ: ಕಲಬುರಗಿ BJP ಮುಖಂಡ ಮಣಿಕಂಠ ರಾಠೋಡ್ ಬಂಧನ”

ಕಲಬುರಗಿ : ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು…

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ…

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿದ ಅಣ್ಣ! ಕೊಪ್ಪಳದಲ್ಲಿ ನಡುಗಿಸಿದ ಕ್ರೂರ ಘಟನೆ – ಪೋಕ್ಸೋ ಅಡಿ ಬಂಧನ.

ಕೊಪ್ಪಳ: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಚಿಕ್ಕಮಗಳೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂ., ಚಿನ್ನ-ಬೆಳ್ಳಿ ಪತ್ತೆ!

ಚಿಕ್ಕಮಗಳೂರು: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.…

ಚಿಕ್ಕಬಳ್ಳಾಪುರದಲ್ಲಿ ವಸತಿ ನಿಲಯಕ್ಕೆ ನುಗ್ಗಿದ ಯುವಕ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ…

ಮುಂಬೈನ ಸ್ಟುಡಿಯೋದಲ್ಲಿ 17 ಮಕ್ಕಳ ಅಪಹರಣ: ರೋಹಿತ್ ಆರ್ಯ ಅಟ್ಟಹಾಸ.

ಮುಂಬೈನ ಆರ್​​ಎ ಸ್ಟುಡಿಯೋನಲ್ಲಿ ಹಾಡ ಹಗಲೆ ರಾಹುಲ್ ಆರ್ಯ ಹೆಸರಿನ ವ್ಯಕ್ತಿಯೊಬ್ಬ 19 ಮಂದಿಯನ್ನು ಅದರಲ್ಲಿ 17 ಮಂದಿ ಮಕ್ಕಳನ್ನು ಅಪಹರಣ ಮಾಡಿ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಘಟನೆ…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…