KIADB ಭೂಸ್ವಾಧೀನ ವಿರೋಧ: ರೈತರು–ಪೊಲೀಸರ ಘರ್ಷಣೆ

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ವೇಳೆ ನೂಕಾಟ; ಪೊಲೀಸರ ದೌರ್ಜನ್ಯ ಆರೋಪ ಚಿಕ್ಕಬಳ್ಳಾಪುರ: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ನಡೆದ ರೈತರ ಪ್ರತಿಭಟನೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಉದ್ವಿಗ್ನತೆಯಾಗಿ ಮಾರ್ಪಟ್ಟಿದೆ.…