7.11 ₹ಕೋಟಿ ದರೋಡೆ ಪ್ರಕರಣದಲ್ಲಿ ಮಹತ್ವದ ಬ್ರೇಕ್: ತಿರುಪತಿಯಲ್ಲಿ ಇನ್ನೋವಾ ಕಾರು ಸೀಜ್.

ಬೆಂಗಳೂರು: ನಗರದ ಡೈರಿ ಸರ್ಕಲ್ ಬಳಿ ಎಂಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ ಕಾರು ಪತ್ತೆಯಾಗಿದೆ. ದರೋಡೆಗೆ ಬಳಸಲಾಗಿದ್ದ ಇನ್ನೋವಾ ಕಾರು…

ವೆಬ್ ಸೀರೀಸ್‌ ಸ್ಟೈಲ್ ಪ್ಲ್ಯಾನ್? — ಪೊಲೀಸ್ ತನಿಖೆಯಲ್ಲಿ ಹೊಸ ಸಂಚು ಬಯಲು”.

ಬೆಂಗಳೂರು: ಎಟಿಎಂಗಳಿಗೆ ಹಣ ಪೂರೈಸುತ್ತಿದ್ದ ವಾಹನವನ್ನು ಆರ್​​ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದೋಚಿದ್ದ ಪ್ರಕರಣ ವೆಬ್​​ ಸೀರೀಸ್​​ ಪ್ರೇರಿತವಾ ಎನ್ನುವ…

ಜೈಲು ವಿಡಿಯೋ ಲೀಕ್ ಕೇಸ್ ತೀವ್ರತೆ: ಧನ್ವೀರ್ ಹೇಳಿಕೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರು!

ಬೆಂಗಳೂರು: ಜೈಲಿನಲ್ಲಿ ಕೈದಿಗಳು ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಕೈದಿಗಳಿಗೆ ಜೈಲಿನ ರಾಜಾತಿಥ್ಯ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ ಒದಗಿಸುವ ರೀತಿಯಲ್ಲಿ ಇತ್ತು. ಈ ವಿಡಿಯೋನ…

“ಕುಡಿದ ಪತಿಯ ಕಿರಿಕಿರಿಯಿಂದ ಪತ್ನಿ ಸಾ*ವಿಗೆ: ಚಿಕ್ಕಬಳ್ಳಾಪುರದಲ್ಲಿ ಕುಟುಂಬ ಆತಂಕಕಾರಿ ಘಟನೆ”.

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ…

ದೊಡ್ಡಬಾಣಗೆರೆಯ ಪುಟ್ಟೀರಮ್ಮ ಹ*ತ್ಯೆ ರಹಸ್ಯ ಭೇದಿಸಿದ ಪೊಲೀಸರು

ತುಮಕೂರು: ಆಕೆಗೆ ಅದಾಗಲೇ 80 ವರ್ಷ ದಾಟಿತ್ತು.. ವಯಸ್ಸಾದ ಕಾಲದಲ್ಲಿ ಊರಿನ ಪುಟ್ಟ ಮನೆಯಲ್ಲಿ ಒಂಟಿಯಾಗಿ ವಾಸವಿದ್ದಳು.. ದೂರದ ಸಂಬಂಧಿಯಾದ ಹಾಗೂ ಪಕ್ಕದ ಮನೆಯಲ್ಲೇ ಇದ್ದ ಯುವಕ…

 “ರಾಮನಗರ ಹೋಟೆಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ನಿಶಾಂತ್ ಭೀಕರ ಕೊ*ಲೆ; ಬೆನ್ನೆಾಳೆ ಮಹಿಳೆಯ ಜಾಲವೇ?”

ರಾಮನಗರ: ಆತ ಖಾಸಗಿ ಹೋಟೆಲ್​​​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ರಾತ್ರಿ ಕೂಡ ಕೆಲಸಕ್ಕೆ ಬಂದವನು ಹೋಟೆಲ್​ನಲ್ಲಿ ಮಲಗಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಭೀಕರವಾಗಿ…

 ಹಳೆಯ ದ್ವೇಷಕ್ಕೆ ಪಾಶವಿಕ ಕೃತ್ಯ: ಸಾಂಬಾರಿಗೆ ವಿಷ ಬೆರೆಸಿ 8 ಜನ ಅಸ್ವಸ್ಥ — ಮೂವರ ಸ್ಥಿತಿ ಗಂಭೀರ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ…

ದುನಿಯಾ ವಿಜಯ್ ಹೆಸರಿನಲ್ಲಿ ಸೈಟ್ ಕೊಡಿಸುವ ವಂಚನೆ! ದಂಪತಿ ವಿರುದ್ಧ FIR ದಾಖಲು.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್​ ಹೆಸರು…

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ..

ಮೈಸೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿದ್ದು, ಉಗ್ರ ಮತ್ತು ಅತ್ಯಾಚಾರಿಗಳೂ ಮೊಬೈಲ್​ ಬಳಸುತ್ತಿದ್ದ ಕ್ಲಿಪ್​ಗಳು ಹೊರ ಬಂದಿದ್ದವು. ಆ ಬೆನ್ನಲ್ಲೇ…

ದೆಹಲಿಯಲ್ಲಿ ಭೀಕರ ಕಾರು ಸ್ಫೋಟ: ಆತ್ಮಾಹುತಿ ದಾಳಿ ಅಥವಾ ಭಯೋತ್ಪಾದಕ ಕೃತ್ಯ?

ದೆಹಲಿ: ಕೆಂಪುಕೋಟೆ ಸಮೀಪದಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋಟದಿಂದ ಜನ ಬೆಚ್ಚಿಬಿದ್ದಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ…