ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ.

ಶಿಡ್ಲಘಟ್ಟ ತಹಶೀಲ್ದಾರ್‌ಗೆ ನಿಂದನೆ ನೀಡಿದ ಆರೋಪ. ಚಿಕ್ಕಬಳ್ಳಾಪುರ: ಶಿಡ್ಲಘಟ್ಟನಗರಸಭೆಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ.…