ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಬಿಡುಗಡೆ.!

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ. ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.…