ನಮ್ಮ ಸರ್ಕಾರ ಯಾರ ಪರವೂ ಅಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತವಾಗಿ ಜರುಗುತ್ತದೆ: DCM
ಬೆಂಗಳೂರು: ಅತ್ತ ಧರ್ಮಸ್ಥಳದಲ್ಲಿ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸುತ್ತಿದ್ದಂತೆಯೇ ರಾಜಕೀಯ ನಾಯಕರ ಪ್ರತಿಕ್ರಿಯೆಗಳು ಬರಲಾರಂಭಿಸಿವೆ, ನಗರದಲ್ಲಿ ಮಾಧ್ಯಮಗಳೊಡನೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಧರ್ಮಸ್ಥಳದಲ್ಲಿ…