ಆಹಾರದಲ್ಲಿ ವಿಷಪ್ರಾಶನವಾಗಿದ್ದಕ್ಕೆ ಮೃತ್ಯುಂಜಯ ಸ್ವಾಮೀಜಿ ಅಸ್ವಸ್ಥರಾಗಿದ್ದರು: Arvind Bellad.

ಹುಬ್ಬಳ್ಳಿ: ಕೂಡಲಸಂಗಮದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಅಸ್ವಸ್ಥರಾಗಿ ಆಸ್ಪತ್ರೆ ಸೇರುವಂತಾಗಿದ್ದಕ್ಕೆ ಕಾರಣ ವಿಷಪ್ರಾಶನ, ಅವರ ಆಹಾರದಲ್ಲಿ ವಿಷ ಬೆರೆಸಲಾಗಿತ್ತು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್…

” CM ಕುರ್ಚಿ ವಿಷಯದಲ್ಲಿ Siddaramaiah ರಾಜೀನಾಮೆಗೆ ಟೈಮ್ ಫಿಕ್ಸ್”

ಬೆಂಗಳೂರು : ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಮಧ್ಯೆ ಕಾಂಗ್ರೆಸ್ಸಿನ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಕುರ್ಚಿ ವಿಷಯದಲ್ಲಿ ಎರಡೂವರೆ ವರ್ಷ ಎಂಬ ಒಪ್ಪಂದ ಆಗಿದೆ ಎಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಾರೆ.…

ನಂದಿನಿ ಮಳಿಗೆಗಾಗಿ Metro ನಿಲ್ದಾಣಗಳಲ್ಲಿ ಜಾಗ ಕೊಡಿ: DK Suresh

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬೇರೆ ರಾಜ್ಯಗಳ ಹಾಲಿನ ಮಳಿಗೆ ಸ್ಥಾಪನೆ ವಿಚಾರ ಸಂಚಲನ ಮೂಡಿಸಿತ್ತು. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ…

Bhairati Basavaraj ಕೈವಾಡ ಇದೆ ಎಂದವರೇ ಈಗ ಅವರ ಪಾತ್ರವೇನೂ ಇಲ್ಲವೆನ್ನುತ್ತಿದ್ದಾರೆ: Param

ಬೆಂಗಳೂರು: ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ದೂರುದಾರೆ ದೊಡ್ಡವರ ಕೈವಾಡವಿದೆ ಅಂತ ಬಿಜೆಪಿ ಶಾಸಕ ಭೈರತಿ ಬಸವರಾಜ ಹೆಸರನ್ನು ದೂರಿನಲ್ಲಿ ದಾಖಲಿಸಿದ್ದರು, ಆದರೆ ಈಗ…

DCM DK ShivaDCM DK Shivakumarkumar  ಜತೆ ಬಹಿರಂಗ ಚರ್ಚೆಗೆ ಸಿದ್ಧ: Tejasvi Surya ಸವಾಲು..!

ಬೆಂಗಳೂರು:  ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ…

BJP ಶಾಸಕ Bhairati Basavaraj ಸೇರಿ ಐವರ ವಿರುದ್ಧ FIR..!

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ…

“ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು” : ಡಿ.ಕೆ.ಶಿವಕುಮಾರ್.

ರಾಮನಗರ: ”ಬಿ.ಸರೋಜಾ ದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಡಿಸಿಎಂ…

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಯುವುದು ಶತಸಿದ್ದ – R. Ashok ಭವಿಷ್ಯ..!

ಬೆಂಗಳೂರು : ಸಿಎಂ ಕುಚಿ್ಯ ಗಲಾಟೆ ದಿನದಿಂದ ದಿನಕ್ಕೆ ಟಿಕೆಗಳಿಗೆ ಕಾರಣವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ವಿರೋಧ…

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ – ಸಂತೋಷ್ ಲಾಡ್.

ಓಬದೇನಹಳ್ಳಿ (ಬೆಂ.ಗ್ರಾ.ಜಿಲ್ಲೆ) : ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ…

ಮೈಸೂರು || ಕೇವಲ ಅಕ್ಕಿಯಿಂದ ಮಾತ್ರ ಬಡವರ ಹೊಟ್ಟೆ ತುಂಬುತ್ತಾ? Yathidra Siddaramaiah.

ಮೈಸೂರು : ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಪರವಹಿಸಿಕೊಂಡು ಮಾತಾಡುವುದನ್ನು ನಿಲ್ಲಿಸುವುದಿಲ್ಲ. ಮೈಸೂರಲ್ಲಿ ಮಾತಾಡಿ ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಗಳಾಗಿರುತ್ತಾರೆ ಅಂತ…