ಕಾಲ್ತುಳಿತ ಪ್ರಕರಣ || RCB, KSCA ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುಃಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.…

RCB  ಹುಡುಗರು ಕರ್ನಾಟಕಕ್ಕೆ ಗೌರವ, ಹೆಮ್ಮೆ ತಂದಿದ್ದಾರೆ: DK

ಬೆಂಗಳೂರು : RCB ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.…

ಲಕ್ಕುಂಡಿ || ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: CM Siddaramaiah

ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ…

ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ Chief Minister ಗಳಿಂದ ಪತ್ರಿಕೆ ಬಿಡುಗಡೆ

ಬೆಂಗಳೂರು: ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ದೃಷ್ಟಿಯಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಹೊರತಂದಿರುವ ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ…

ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: DCM DK Shivakumar

ಬೆಂಗಳೂರು: “ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಜಿಬಿಎ ವ್ಯಾಪ್ತಿಯ ಶಾಲೆಗಳ ಸಹಯೋಗದಲ್ಲಿ ಬೆಂಗಳೂರು…

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: CM Siddaramaiah

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ.  ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ…

ದಕ್ಷಿಣ ಕನ್ನಡ || BJP ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ…

ಬಾಣಂತಿಯರನ್ನು ಕೊಂದ ಕೀರ್ತಿ ಪಡೆದ ಸರಕಾರ: Dr. C.N. Ashwathnarayan ಆರೋಪ

ಬೆಂಗಳೂರು: ಆರೋಗ್ಯ ಕೊಡಿ ಎಂದು ಆಸ್ಪತ್ರೆಗೆ ಬಂದರೆ ಇವರು ಜೀವ ತೆಗೆಯುವ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ರಾಜಕೀಯ ಪ್ರೇರಿತವಾಗಿ, ನೈತಿಕತೆ ಇಲ್ಲದೆ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದ್ದಾರೆ ಎಂದು…

3 ಶಾಸಕರ ಉಚ್ಚಾಟನೆಗೆ ಕೇಂದ್ರ ವರಿಷ್ಠರಿಗೆ ಕೋರ್ ಕಮಿಟಿ ಅಭಿನಂದನೆ: Vijayendra

ಬೆಂಗಳೂರು: ನಮ್ಮೆಲ್ಲರ ಅಭಿಪ್ರಾಯದಂತೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟನೆ…

2028ರಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲೂ ಗೆಲ್ಲುವ ಅವಕಾಶವಿದೆ: DCM D.K. Shivakumar

ಬೆಂಗಳೂರು: “ಹಾಸನ ಜಿಲ್ಲೆಯ ಜನ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ”…