ಮೈಸೂರು || ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣ ತಿಳಿಸಿ: Vijayendra ಒತ್ತಾಯ

ಮೈಸೂರು: ಮುಖ್ಯಮಂತ್ರಿಗಳೇ, ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣವನ್ನು ನೀವು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.…

ನಾನೊಬ್ಬ ಸಂಸ್ಕಾರವಂತ ಹಾಗಾಗಿ ನಾರಾಯಣಸ್ವಾಮಿ ಚಲವಾದಿಯವರನ್ನು ನಾಯಿ ಅನ್ನಲ್ಲ: Pradeep Eshwar

ಬೆಂಗಳೂರು: ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ನಾರಾಯಣಸ್ವಾಮಿ ಚಲವಾದಿ ಸಚಿವ ಪ್ರಿಯಾಂಕ್ ಖರ್ಗೆ ವಿಷಯದಲ್ಲಿ ಮಾತಾಡುವಾಗ ಬಳಸಿದ ನಾಯಿ ಪದ ಭಾರೀ ಚರ್ಚೆಗೀಡಾಗುತ್ತಿದೆ.  ಚಿಕ್ಕಬಳ್ಳಾಪುರ ಕಾಂಗ್ರೆಸ್…

ರಾಮನಗರಕ್ಕೆ Bangalore ದಕ್ಷಿಣ ಜಿಲ್ಲೆ ಮರುನಾಮಕರಣ :ರಾಜ್ಯ ಸರ್ಕಾರಕ್ಕೆ  ತೀರ್ಮಾನಿಸುವ ಅಧಿಕಾರವಿದೆ- ಮುಖ್ಯಮಂತ್ರಿ Siddaramaiah

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ  ಎಂದು ಮರುನಾಮಕರಣ  ಮಾಡಲು ರಾಜ್ಯ ಸರ್ಕಾರಕ್ಕೆ  ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ರಾಮನಗರ ಜಿಲ್ಲೆಯನ್ನು…

ಕೆ.ಆರ್.ನಗರ || ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: Chief Minister Siddaramaiah

ಕೆ.ಆರ್.ನಗರ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ  ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ನ್ಯಾಷನಲ್ ಹೆರಾಲ್ಡ್ ಕೇಸ್ಗೆ ಡಿಕೆ ಸಹೋದರರ ನಂಟು ಆರೋಪ: DK Sivakumar ಹೇಳಿದ್ದೇನು?

ಬೆಂಗಳೂರು: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಸುತ್ತಿಕೊಂಡಿರುವ ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಇದೀಗ ಕರ್ನಾಟಕ ಕಾಂಗ್ರೆಸ್ ನಾಯಕರಾದ ಡಿಸಿಎಂ ಡಿಕೆ ಶಿವಕುಮಾರ್…

ವಿಜಯಪುರ || ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ DK Sivakumar  ಕಿಡಿ

ವಿಜಯಪುರ : “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ…

ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ?: DCM D.K. Shivakumar ಪ್ರಶ್ನೆಟೀಕೆಗಳಿಲ್ಲದೇ ಯಾವುದೇ ಕೆಲಸ ಆಗುವುದಿಲ್ಲ

ಬೆಂಗಳೂರು: “ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ…

ಸಿದ್ದರಾಮಯ್ಯರಿಗೆ ‘ದಿವಾಳಿ ಮಾಡೆಲ್ ಆಫ್ ಕರ್ನಾಟಕ’ಬಿರುದು- R. Ashok

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ನಗರ…

ಹೊಸಪೇಟೆ || ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: CM Siddaramaiah

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು  ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ…

ಬೆಂಗಳೂರು ಈ ನಗರದ ನಡುವೆ A new project : ಭೂಮಿ ಬೆಲೆ ಭರ್ಜರಿ ಹೆಚ್ಚಳದ ನಿರೀಕ್ಷೆ!

ಬೆಂಗಳೂರು: ಬೆಂಗಳೂರು ಹಾಗೂ ತುಮಕೂರಿನ ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ಮತ್ತೊಂದು ಭರ್ಜರಿ ಗುಡ್ನ್ಯೂಸ್ ಬಂದಿದೆ. ಹೌದು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಬೆಳೆಯುತ್ತಿದ್ದು ಬೆಂಗಳೂರಿನ ರಿಯಲ್ ಎಸ್ಟೇಟ್ನೊಂದಿಗೆ ಬೆಂಗಳೂರಿನ…