ಚಂಢೀಗಡ || ಮಹಿಳೆಯರಿಗೆ ತಿಂಗಳಿಗೆ 1,000 ರೂ. ಗ್ಯಾರಂಟಿ ಕಟ್ – ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

ಚಂಢೀಗಡ: ಪಂಜಾಬ್ ರಾಜ್ಯದ ಹಣಕಾಸು ಸಚಿವ ಹರ್ಪಲ್ ಸಿಂಗ್ ಚೀಮಾ (Harpal Singh Cheema) ಬುಧವಾರ 2.36 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ…

ನವದೆಹಲಿ || ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ…

ಬೆಂಗಳೂರು || ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ: ಡಿಕೆಶಿ

ಬೆಂಗಳೂರು: ನನ್ನ ಹೆಸರನ್ನು ಎಲ್ಲಾ ಕಡೆ ತೆಗೆದುಕೊಂಡರೆ ತೆಗೆದುಕೊಳ್ಳಲಿ. ನಾನು ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ…

ಬೆಂಗಳೂರು || ಶಿರಾದಲ್ಲಿ ಶೀಘ್ರದಲ್ಲೇ ಆತ್ಯಾಧುನಿಕ ಕುರಿ/ಮೇಕೆ ವಧಾಗಾರ ಉದ್ಘಾಟನೆ : ಕೃಷ್ಣಬೈರೇಗೌಡ

ಬೆಂಗಳೂರು : ಕುರಿ ಮತ್ತು ಉಣ್ಣೆ ಆಭಿವೃದ್ದಿ ನಿಗಮದ ವತಿಯಿಂದ ರಾಜ್ಯದಲ್ಲೇ ಮೊದಲ ಬಾರಿಗೆ ತುಮಕೂರಿನ ಶಿರಾದಲ್ಲಿ ಸುಸಜ್ಜಿತ ಆತ್ಯಾಧುನಿಕ ವಧಾಗಾರ ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ…

ವಿಜಯಪುರ || ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ವಿಜಯಪುರ: ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಲಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ…

ಮುಂಬೈ || 1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

ಮುಂಬೈ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮಹಾರಾಷ್ಟ್ರ (Maharatsra) ಸರ್ಕಾರ ಈಗ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ. ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ…

ಬೆಂಗಳೂರು || ಕಾಂಗ್ರೆಸ್ ಸಂವಿಧಾನ ವಿರುದ್ದವಾಗಿ  ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್…

ಬೆಂಗಳೂರು || ದೆಹಲಿಗೆ ಹಾರಿರುವ ಡಿಸಿಎಂ ಡಿಕೆಶಿ | ದಲಿತ ನಾಯಕರ ಸಭೆಗೂ ಡಿಕೆಶಿಗೂ ಏನು ನಂಟು..? : ಕಾಂಗ್ರೆಸ್‌ನಲ್ಲಿ ಕೆರಳಿದ ಕುತೂಹಲ

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಶಾಸಕರಾಗಲೀ ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗೇ ಕುತೂಹಲಕ್ಕೆ ಕಾರಣವಾಗುತ್ತದೆ.…

ವಿಜಯಪುರ || BJPಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ, ಹೊಸ ಪಕ್ಷ ಕಟ್ಟಲ್ಲ: ಯತ್ನಾಳ್

ವಿಜಯಪುರ: ಹಿಂದುತ್ವದಿಂದ ದೂರ ಸರಿದಿರುವ ಬಿಜೆಪಿಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ. ಹೊಸ ಪಕ್ಷ ಕಟ್ಟುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೇಳಿದ್ದಾರೆ.…

ಬೆಂಗಳೂರು || ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನ ಹಂಚಿಕೊಳ್ಳುತ್ತಾರಾ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಕಾರ್ಯಾಕಾರಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ವಿಧಾನಸಭೆ ಬಿಜೆಪಿ ಶಾಸಕ ಅಶ್ವಥ ನಾರಾಯಣ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರು ಡಿ ಕೆ…