ಬೆಂಗಳೂರು || ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ

ಬೆಂಗಳೂರು: ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು…

ಬೆಂಗಳೂರು || ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರಿಂದ ಕ್ರಿಮಿನಲ್ ಕೇಸ್?: ಮಾರ್ಚ್ 1ರಿಂದ ಎಲ್ಲ ಕಾಮಗಾರಿ ಸ್ಟಾಪ್!

ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂಬ ಹಣೆಪಟ್ಟಿ ಸರ್ಕಾರಕ್ಕೆ ಇದೆ. ಈ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಕಾಮಗಾರಿಗಳ ಹಣ ಬಾಕಿ…

ಉದಯಪುರ || ಭವಿಷ್ಯಕ್ಕಾಗಿ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ : ಡಿಸಿಎಂ ಡಿ.ಕೆ.ಶಿವಕುಮಾರ್

ಉದಯಪುರ: “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ…

ಬೆಂಗಳೂರು || ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ: ಹೈಕಮಾಂಡ್ ಗೆ ಪರಮೇಶ್ವರ್ ಒತ್ತಾಯ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಜಗಳ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ರಾಜಕೀಯ ವಿದ್ಯಮಾನಗಳು ಬಿರುಸುಗೊಳ್ಳುತ್ತಿದೆ. ಈ ಮಧ್ಯೆ ಗೃಹ ಸಚಿವ ಡಾ.ಜಿ…

ಮೈಸೂರು || ಪೊಲೀಸ್ ಠಾಣೆ ಕಲ್ಲು ತೂರಾಟ ಪ್ರಕರಣಕ್ಕೆ ಸಿಎಂ ಉತ್ತರಿಸಬೇಕು : ವಿ.ಪ.ಸದಸ್ಯ ಹೆಚ್.ವಿಶ್ವನಾಥ್

ಮೈಸೂರು : ಉದಯಗಿರಿ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ನವದೆಹಲಿ || ಬ್ರಿಟಿಷರ ಮೆಂಟಾಲಿಟಿ ಸಿದ್ದರಾಮಯ್ಯನವರದ್ದು – ನೆಟ್ಟಗೆ ಆಡಳಿತ ಮಾಡಿ, ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ

ನವದೆಹಲಿ: ಸಿದ್ದರಾಮಯ್ಯ (Siddaramaiah) ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಉಪಜಾತಿಗಳನ್ನ ಒಡೆಯುವ ಪ್ರಯತ್ನ ಮಾಡ್ತಿದ್ದಾರೆ, ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು…

ಕೇರಳ || ಯುವ ಕಾರ್ಯಕರ್ತರ ಹೆಸರಿನಲ್ಲಿ ಸ್ಥಾಪಿಸಲಾಗುವ ಸಾಂಸ್ಕೃತಿಕ ಕೇಂದ್ರಕ್ಕೆ ಕೆಪಿಸಿಸಿ ವತಿಯಿಂದ RS 25 ಲಕ್ಷ ಧನಸಹಾಯ .

ಕೇರಳ: ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ…

ಬೆಂಗಳೂರು || ಕಾಂಗ್ರೆಸ್ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ, ಮಂಡ್ಯದಲ್ಲಿ ಶಿಕ್ಷಣಕ್ಕೆ ಕೊಡಲಿ ಪೆಟ್ಟು

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ…

ಹಾಸನ || ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರದ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಹಾಸನ: ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ…

ಬೆಂಗಳೂರು || ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ

 ಬೆಂಗಳೂರು: ಜೀವನೋಪಾಯಕ್ಕಾಗಿ ಉತ್ತರ ಕರ್ನಾಟಕ ಭಾಗದಿಂದ ಗೋವಾಕ್ಕೆ ಬರುವ ಕರ್ನಾಟಕದ ವಲಸೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಗೋವಾದ ಮುಖ್ಯಮಂತ್ರಿ  ಡಾ. ಪ್ರಮೋದ್ ಸಾವಂತ್ ಅವರಿಗೆ ಕಾರ್ಮಿಕ…