ಹಾಸನ ಹಣ ಹಂಚಿಕೆ ಆರೋಪ: ಸಿಎಂ, ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೇವರಾಜೇಗೌಡ ದೂರು.

ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…

ಧಾರ್ಮಿಕ ಆಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆ, ಸದನದಲ್ಲಿ ಜೋರು ಚರ್ಚೆ.

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಇಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಧಾರ್ಮಿಕ ಅಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ವಾಗ್ವಾದ ನಡೆಯಿತು. ಬಿಜೆಪಿಯ ವೇದವ್ಯಾಸ್ ಕಾಮತ್ ಮತ್ತು…

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು. | Dharmasthala case

ಬೆಂಗಳೂರು: ಧರ್ಮಸ್ಥಳದ  ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ.…

ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಜನರ ಕೆಂಗಣ್ಣಿಗೆ ಗುರಿಯಾದ ಲಾಲು ಪ್ರಸಾದ್ ಯಾದವ್.

ಪಾಟ್ನಾ,: ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶೂ ಧರಿಸಿ ಹವನದಲ್ಲಿ ಪಾಲ್ಗೊಂಡು ಟ್ರೋಲ್ ಆಗಿದ್ದಾರೆ. ಶೂ ಧರಿಸಿ ಸೋಫಾದ ಮೇಲೆ ಕುಳಿತು ಹವನಕ್ಕೆ ವಸ್ತುಗಳನ್ನು ಹಾಕುತ್ತಿರುವುದನ್ನು…

ತುಂಗಭದ್ರಾ ಡ್ಯಾಂ: 33 ಕ್ರಸ್ಟ್ ಗೇಟು ತಕ್ಷಣ ಬದಲಿಸಿ – ವಿಜಯೇಂದ್ರ ಆಗ್ರಹ..!

ಬೆಂಗಳೂರು: ತುಂಗಭದ್ರಾ ಡ್ಯಾಮ್‌ನ  33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ…

ಧರ್ಮಸ್ಥಳ ಕೇಸ್: ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ – ಅಶ್ವಥ್ ನಾರಾಯಣ್ ಆಗ್ರಹ..!

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ…

ರ್ಕಾರದ ವಿರುದ್ಧ ಕೇಸರಿ ಪಡೆ ‘ಧರ್ಮ ಯುದ್ಧ’ , ಯಾರು ಈ ಷಡ್ಯಂತ್ರದ ಹಿಂದೆ?

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಈಗ ತೀರ್ವ ಸ್ವರೂಪ ಪಡೆದುಕೊಂಡಿದೆ. ಎಸ್‌ಐಟಿ ತನಿಖೆಯಲ್ಲಿ ಈವರೆಗೆ ಯಾವುದೇ ಕಳೇಬರ ಪತ್ತೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ…

79 ನೇ ಸ್ವಾತಂತ್ರ್ಯ ದಿನಾಚರಣೆ || ನುಡಿದಂತೆ ನಡೆದ ಸರ್ಕಾರ : ಗ್ಯಾರಂಟಿಗಳ ಗುಣಗಾನ ಮಾಡಿದ ಸಿಎಂ

ಬೆಂಗಳೂರು: 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ಬಳಿಕ ಸ್ವಾತಂತ್ರೋತ್ಸವ ಭಾಷಣದಲ್ಲಿ…

ಕಾರವಾರ || ಸಂಪರ್ಕಕ್ಕೆ ಸಿಗದ ಸತೀಶ್ ಸೈಲ್, ಅಜ್ಞಾತ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಶಾಸಕ. | ED Raids

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಬುಧವಾರ ದಾಳಿ ಮಾಡಿದ್ದ ಇ.ಡಿ ಅಧಿಕಾರಿಗಳು ಬೆಳಗಿನ…

ಲೋಕಸಭೆ ಚುನಾವಣೆಯಲ್ಲಿ Shivalinge gowda ಆಡಿಯೋ ವೈರಲ್​ ಕೇಸ್​: ಸಿಎಂ, ಡಿಸಿಎಂಗೆ ಸಂಕಷ್ಟ.

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೋಟ್​ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್​ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…