ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

ನವದೆಹಲಿ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದರು. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನೀರಾವರಿ ಮತ್ತು…

ಇನ್ನೂ ಮುಖ್ಯಮಂತ್ರಿ ಕುತೂಹಲ ಬಿಟ್ಟುಕೊಟದ ‘ಮಹಾಯತಿ’

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿ ಎರಡು ದಿನ ಕಳೆದಿದೆ. ಸರ್ಕಾರ ರಚನೆಯ ಪ್ರಕ್ರಿಯೆಯೂ ಆರಂಭವಾಗಿದೆ. ಆದರೆ ಚುನಾವಣೆಯಲ್ಲಿ 132 ಸೀಟುಗಳಲ್ಲಿ ಗೆದ್ದು ಅತಿ…

ಸಿಎಂ ಯಾರು ಎಂಬುದು ಮುಖ್ಯವಲ್ಲ : ನಮಗೆ ಅಭಿವೃದ್ಧಿ ಮುಖ್ಯ

ಬೆಂಗಳೂರು : ಉಪಚುನಾವಣೆಗೂ ಮುನ್ನ ಚನ್ನಪಟ್ಟಣ ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸುವುದಾಗಿ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ…

ಚುನಾವಣೆಗೆ 2 ದಿನ ಇದ್ದಾಗ ಹಣ ಹಾಕ್ತಾರೆ, ನಿಖಿಲ್ ಗರಂ

ರಾಮನಗರ: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆಗೆ ಎರಡು ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು…

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು…

‘ಚುನಾವಣಾ ಕುರುಕ್ಷೇತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಮತ್ತೆ ಅಭಿಮನ್ಯು’

ಬೆಂಗಳೂರು: 2024ರ ಕರ್ನಾಟಕ ಉಪ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್…

ಬಡವರ ಬಗ್ಗೆ ಕಾಳಜಿ ಇದ್ದರೆ ಸರ್ಕಾರಿ ಆಸ್ಪತ್ರೆ ದರ ಹೆಚ್ಚಳ ಆದೇಶ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ ಎಎಪಿ ಆಗ್ರಹ

ಬೆಂಗಳೂರು: ವಕ್ಫ್ ಹೆಸರನಲ್ಲಿ ಬಡವರ ಜಮೀನು ಮನೆ ಕಿತ್ತುಕೊಳ್ಳಲು ಹೊರಟ ಸರ್ಕಾರ, ಬಿಪಿಎಲ್ ಕಾರ್ಡ್ ಪರಿಷ್ಕರಣೆ ಹೆಸರಿನಲ್ಲಿ ಬಡವರ ಅನ್ನ ಕಿತ್ತುಕೊಳ್ಳಲು ಮುಂದಾಗಿತ್ತು, ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ…

ಜಮೀರ್ ಹಿಂದೂಗಳನ್ನ ನೊಣಗಳಂತೆ ಹೊಸಕಿ ಹಾಕ್ತೀನಿ ಅಂತಾನೆ

ಬೆಂಗಳೂರು : ಜಮೀರ್ ಹಿಂದೂಗಳನ್ನ ನೊಣಗಳಂತೆ ಹೊಸಕಿ ಹಾಕ್ತೀನಿ ಅಂತಾನೆ ಆದರೂ ಹಿಂದೂಗಳು ಸುಮ್ನಿದ್ದಾರೆ. ಹಿಂದೂಗಳು ಇಂಥ ಕಾಂಗ್ರೆಸ್ ಜತೆಗೂ ಇದ್ದಾರೆ, ಏನೂ ಅನ್ಸಲ್ವಾ ಅವರಿಗೆ..? ಜಮೀರ್…

ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು – ಡಾ|| ಜಿ.ಪರಮೇಶ್ವರ್

ಮೈಸೂರು: ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದು,…