ಮುಡಾ ಹಗರಣ || ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜಿನಾಮೆ ನೀಡಲಿ – ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನಕ್ಕೆ…

ಗಾಂಧೀಜಿಯವರ ಆದರ್ಶಗಳನ್ನು ವಿಶ್ವವೇ ಒಪ್ಪಿದೆ: ಗೃಹ ಸಚಿವ ಪರಮೇಶ್ವರ

ತುಮಕೂರು :  ಅಹಿಂಸೆ ಮತ್ತು ಶಾಂತಿಯಿಂದ ಸ್ವಾತಂತ್ರ್ಯ ಗಳಿಸಬಹುದು ಎಂಬುದನ್ನು ಮಹಾತ್ಮ ಗಾಂಧೀಜಿ ಅವರು ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ಮೊದಲು ನಿಮ್ಮ ಮನಸ್ಸನ್ನು ಸ್ವಚ್ಛ ಮಾಡಿಕೊಳ್ಳಿ : ರೇಣುಕಾಚಾರ್ಯ ತಿರುಗೇಟು

ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಪಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಲಿಷ್ಠವಾಗಿದೆ. ಬಿಜೆಪಿಯಲ್ಲಿ ಎಲ್ಲವನ್ನೂ ಸ್ವಚ್ಛ ಮಾಡುತ್ತೇನೆ ಎನ್ನುವ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ರಮೇಶ್…

ಮುಡಾ ಸೈಟ್ ಕೇಸಿಗೂ ಮನಿ ಲಾಂಡ್ರಿಂಗ್ ಗೂ ಏನು ಸಂಬಂಧ, ನನ್ನ ಪಾತ್ರವೇನಿದೆ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಸೈಟ್ ಕೇಸಿನಲ್ಲಿ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣ ದಾಖಲಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ಸಿಎಂ ಪತ್ನಿಯ ಪತ್ರ ಕಚೇರಿ ತಲುಪಿದೆ : ಮುಡಾ ಆಯುಕ್ತರು ಹೇಳಿದ್ದೇನು?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ಸೈಟ್ಗಳನ್ನ ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ…

ಬಿಜೆಪಿಗರಿಗೆ ಕೆಲಸ ಇಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದಾರೆ – ಎಸ್ ಟಿ ಸೋಮಶೇಖರ್

ಬೆಂಗಳೂರು : ನಾನು ಉಸ್ತುವಾರಿ ಇದ್ದಾಗ ಸೈಟ್ ಅಲಾಟ್ ಆಗಿದ್ದು. ಸರ್ಕಾರವೇ ಸೈಟ್ ಅಲಾಟ್ ಮಾಡಿದೆ. ಡೆವಲಪ್ಮೆಂಟ್ ಸೈಟ್ ಕೊಡಬೇಕು ಅಂತ ಬಿಜೆಪಿ ಸರ್ಕಾರದಲ್ಲೇ ನಿರ್ಧಾರ ಆಗಿತ್ತು.…

ರಾಜ್ಯತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಲು ಕೊನೆಯ ಅವಕಾಶ: ಕಾಶ್ಮೀರದ ಜನತೆಗೆ ಖರ್ಗೆ

ನವದೆಹಲಿ: ‘ನಿಮ್ಮಿಂದ ರಾಜ್ಯ ಸ್ಥಾನಮಾನ ಕಿತ್ತುಕೊಂಡವರಿಗೆ ತಕ್ಕ ಪಾಠ ಕಲಿಸಲು ಇದು ಕೊನೆಯ ಅವಕಾಶವಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರದ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ಸಿಎಂ ಪತ್ನಿಯಿಂದ ಮುಡಾ ಸೈಟ್ ವಾಪಾಸ್: ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಆರ್. ಅಶೋಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎಡುರಾದ ಬೆನ್ನಲ್ಲೇ ಅವರ ಪತ್ನಿ ಮೂಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದಾರೆ. ಈ…

ಯತ್ನಾಳ್ ಹೇಳಿಕೆ ವೈಯಕ್ತಿಕವಾದುದು, ಪಕ್ಷ ಒಪ್ಪಲು ಸಾಧ್ಯವಿಲ್ಲ

ಬೆಂಗಳೂರು: ಸರ್ಕಾರವನ್ನು ರಚಿಸುವುದು ಹಣದ ಆಧಾರದಲ್ಲಿ ಎಂಬ ನಂಬಿಕೆ ನಮ್ಮದಲ್ಲ. ಇಲ್ಲಿನ ತನಕ ನಾವು ಸರ್ಕಾರ ರಚಿಸಿದ್ದು ಶಾಸಕರ ಬೆಂಬಲದಿಂದಲೇ ವಿನಃ ಯಾವುದೇ ಹಣಕಾಸಿನ ಬೆಂಬಲದೊಂದಿಗೆ ಅಲ್ಲ.…

ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ : ಸಿದ್ದರಾಮಯ್ಯ

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ…