ಉಚ್ಛಾಟಿತ ಯತ್ನಾಳ್ ಸ್ಫೋಟಕ ಹೇಳಿಕೆ: “BJP ಹೈಕಮಾಂಡ್ ನೇರ ಸಂಪರ್ಕದಲ್ಲಿದೆ”.

ಮಾಜಿ ಶಾಸಕರ ಪ್ರಮುಖ ಪ್ರತಿಕ್ರಿಯೆ, ಬಾಗಲಕೋಟೆ ಉಪಚುನಾವಣೆಯ ಕುರಿತು ಸ್ಪಷ್ಟನೆ. ವಿಜಯಪುರ : ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ…

D.K ಶಿವಕುಮಾರ್ – ಖರ್ಗೆ ದಿಢೀರ್ ಭೇಟಿಯೊಂದಿಗೆ ಕುತೂಹಲ.

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ. ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ…

ದಾವಣಗೆರೆಗೆ CM–DCM ಜಂಟಿ ಪ್ರಯಾಣ.

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್. ದಾವಣಗೆರೆ : ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ದಾವಣಗೆರೆಗೆ ಒಂದೇ…

ಪಕ್ಷದ ಆದೇಶವೇ ಅಂತಿಮ.

 “ನಿರ್ದೇಶನ ಪಾಲಿಸುವುದು ಎಲ್ಲರ ಕರ್ತವ್ಯ” – ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು : ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಏನು ನಿರ್ದೇಶನ ನೀಡುತ್ತದೆಯೋ ಅದನ್ನು…

ಗೋಕರ್ಣದಲ್ಲಿ D.K ಶಿವಕುಮಾರ್‌ಗೆ ಭವಿಷ್ಯದ ಸೂಚನೆ?

ಮಹಾಗಣಪತಿ ಬಲಗಡೆಯಿಂದ ಹೂ ನೀಡಿದ ಸಂಭ್ರಮ. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇಗುಲಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪೂಜೆ…

ಕುರ್ಚಿ ಕದನದ ನಡುವೆ ಡಿಕೆಶಿ ದೇವರ ಮೊರೆ.

ಅಂಕೋಲದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ. ಕಾರವಾರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ…

ಗುಂಪುಗಾರಿಕೆ ಇಲ್ಲ ಎನ್ನುತ್ತಲ್ಲೇ ಗೇಮ್ ಪ್ಲ್ಯಾನ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ತಿಕ್ಕಾಟಕ್ಕೆ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬ್ರೇಕ್ ಹಾಕಿದೆ. ಇಂದು ಡಿಸಿಎಂ…

ಸಿಎಂ–ಡಿಸಿಎಂ ಮತ್ತೆ ಒಂದೇ ವೇದಿಕೆ.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೆರೆ ಮರೆಯ ಬಾಂಧವ್ಯ ಹೇಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಹೊರ…

ಸಂಪುಟ ಪುನರ್‌ರಚನೆ ಕುರಿತು CM ಸಿದ್ದರಾಮಯ್ಯನಿಂದ ಮತ್ತೊಮ್ಮೆ ಸುಳಿವು!

ಕೋಲಾರ: ಸಚಿವ ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು…

ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ! ಕಾಂಗ್ರೆಸ್ ಸಂಪುಟ ಪುನಾರಚನೆಯ ಭೀತಿ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…