ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್? ಯತೀಂದ್ರ ಹೇಳಿಕೆ ‘ಕೈ’ ಪಾಳಯದಲ್ಲಿ ಸಂಚಲನ ಸೃಷ್ಟಿ!
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ವಿಚಾರ ಭಾರಿ ಚರ್ಚೆಯಲ್ಲಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನೀಡಿರುವ ಉತ್ತರಾಧಿಕಾರಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡೆಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…
