ಸಿದ್ದರಾಮಯ್ಯರನ್ನೇ 5 ವರ್ಷ CM ಆಗಿರಲಿ! – ಅಹಿಂದ ಸಂಘಟನೆಗಳಿಂದ ರಾಹುಲ್ ಗಾಂಧಿಗೆ ಪತ್ರ ಅಭಿಯಾನ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಅಹಿಂದ ಸಂಘಟನೆಗಳು ಪತ್ರ ಚಳವಳಿಯನ್ನು ಆರಂಭಿಸಲು ಮುಂದಾಗಿವೆ.…