ಕಾರ್ತಿಕ ದೀಪೋತ್ಸವ ತೀರ್ಪಿಗೆ ರಾಜಕೀಯ ಬಿಸಿ.

ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗಕ್ಕೆ ಸಹಿ; ಕಾಂಗ್ರೆಸ್ ಮೇಲೆ ಜೋಶಿ ಆಕ್ರೋಶ. ಹುಬ್ಬಳ್ಳಿ : ತಮಿಳುನಾಡಿನಲ್ಲಿ ದರ್ಗಾ ಸಮೀಪದ ದೇಗುಲದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ…

ಸಭಾಪತಿ ಹೊರಟ್ಟಿ–ನಾಗರಾಜ್ ಯಾದವ್ ನಡುವೆ ಕಿಡಿ.

ಪಕ್ಷಪಾತ, ಅಧಿಕಾರ ದುರುಪಯೋಗ, ನೇಮಕಾತಿ ಅವ್ಯವಹಾರ–ನಾಗರಾಜ್ ಯಾದವ್ ಗಂಭೀರ ಆರೋಪ ಬೆಳಗಾವಿ : ವಿಧಾನ ಪರಿಷತ್​​ ಸಭಾಪತಿ ಬಸವರಾಜ್​ ಹೊರಟ್ಟಿ ಮೇಲೆ ಸದಸ್ಯ ನಾಗರಾಜ್ ಯಾದವ್ ಆರೋಪಗಳ ಸುರಿಮಳೆ ಮಾಡಿದ್ದಾರೆ. ಬಸವರಾಜ್…

 “ಸುಳ್ಳು ಹೇಳಿದ್ರೆ ಒಳಗೆ ಹಾಕ್ತೀನಿ” — JDS ಶಾಸಕನಿಗೆ M.B ಪಾಟೀಲ್ ಎಚ್ಚರಿಕೆ.

KSDIL ನಲ್ಲಿ ಭ್ರಷ್ಟಾಚಾರ ಆರೋಪಿಸಿದ ಮಂಜು ವಿರುದ್ಧ ಸಚಿವರ ಕಿಡಿ ಬೆಂಗಳೂರು : ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ…

“ಮೋದಿ ಹೊಗಳಿದ ತರೂರ್‌ಗೆ ಕಾಂಗ್ರೆಸ್ ಒಳ ಗಲಾಟೆ: ನಾಯಕರ ಟೀಕೆ, ವಾಗ್ವಾದ ತೀವ್ರ!”

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹೊಸ ಉದ್ವಿಗ್ನತೆ ಮತ್ತು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್…

ಬಿಹಾರ ಫಲಿತಾಂಶದ ಮಧ್ಯೆ B.K ಹರಿಪ್ರಸಾದ್ ವ್ಯಂಗ್ಯ ತೀರಿಕೆ: “ಚುನಾವಣಾ ಆಯೋಗವೇ RSS ಘಟಕವಾ?”

ಬೆಂಗಳೂರು: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅವರು ಬಿಹಾರ ಚುನಾವಣಾ ಫಲಿತಾಂಶದ ಕುರಿತು ತೀವ್ರ ಟೀಕೆಗಳನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗಕ್ಕೆ ವ್ಯಂಗ್ಯವಾಗಿ ಅಭಿನಂದಿಸಿರುವ ಅವರು,  ಬಿಹಾರದಲ್ಲಿ 65…

 “ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದ ತಂದೆ ವಿಜುಗೌಡ!

ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…

ಸ್ಪೀಕರ್ UT ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ – BJP ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ!

ಮಂಗಳೂರು : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಈಗ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಸ್ಪೀಕರ್‌ ಹುದ್ದೆಯ ಮೇಲೆ ಭ್ರಷ್ಟಾಚಾರದ ಅನುಮಾನ ಮೂಡಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು.…

ವಾಲ್ಮೀಕಿ ಸಮುದಾಯದ ಆಕ್ರೋಶ ಭುಗಿಲೆದ್ದದ್ದು: ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿ ಹೊಡೆದು ಪ್ರತಿಭಟನೆ.

ಬೆಳಗಾವಿ: ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್​ ಪಟ್ಟಣದ​ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ವಾಲ್ಮೀಕಿ ಸಮಾಜದ ಮುಖಂಡರ…

ರಮೇಶ್ ಕತ್ತಿ ನಾಯಕ ಸಮುದಾಯದ ಬಗ್ಗೆ ಅಶ್ಲೀಲ ಪದ ಬಳಕೆ – DCC ಬ್ಯಾಂಕ್ ಚುನಾವಣೆಯಲ್ಲಿ ಶವಾಸ್ತವ!

ಬೆಳಗಾವಿ : ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಹಾಗೂ ಕತ್ತಿ ಕುಟುಂಬಗಳ ನಡುವೆ ಪೈಪೋಟಿ ಶುರುವಾಗಿದೆ. ಅದರಲ್ಲೂ ಹುಕ್ಕೇರಿ ಸಹಕಾರಿ ಚುನಾವಣೆಯಲ್ಲಿ ಗೆದ್ದು ಜಾರಕಿಹೊಳಿ ಬ್ರದರ್ಸ್​​ ಗೆ ಮೀಸೆ ತಿರಿವಿದ್ದ…

ಹಾಸನಾಂಬೆ ದರ್ಶನ ವೇಳೆ ಕುಮಾರಸ್ವಾಮಿ ಅವಮಾನ – ಜಿಲ್ಲಾಧಿಕಾರಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ.

ಹಾಸನ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದಿಂದ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ​ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ…