ಸುವರ್ಣಸೌಧದಲ್ಲಿ ಹಾಸ್ಯಭರಿತ ‘ನಾಟಿಕೋಳಿ’ ಸಂಭಾಷಣೆ.

ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಸೌಹಾರ್ದಯುತ ಮಾತುಕತೆ. ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವೆ…