ಸಿದ್ದರಾಮಯ್ಯ ಮೌನದಿಂದ ಕಾಂಗ್ರೆಸ್‌ನಲ್ಲಿ ಕುತೂಹಲ.!
ಬೆಂಗಳೂರು ರಾಜಕೀಯದಲ್ಲಿ ನಾಯಕತ್ವ ಚರ್ಚೆ ಮತ್ತೊಮ್ಮೆ ತೀವ್ರ.! ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಜೋರಾಗುತ್ತಿರುವ ನಡುವೆ ಮುಖ್ಯಮಂತ್ರಿ Siddaramaiah ಅವರ ಮೌನ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು ರಾಜಕೀಯದಲ್ಲಿ ನಾಯಕತ್ವ ಚರ್ಚೆ ಮತ್ತೊಮ್ಮೆ ತೀವ್ರ.! ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಜೋರಾಗುತ್ತಿರುವ ನಡುವೆ ಮುಖ್ಯಮಂತ್ರಿ Siddaramaiah ಅವರ ಮೌನ…
ಸಿಎಂ ಸಿದ್ದರಾಮಯ್ಯ ಸಂಧಾನ ಸಕ್ಸಸ್: ಪಲ್ಟಿ ಹೊಡೆದ ಪೈಲ್ವಾನ್. ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ರಂಗೇರಿದ್ದು, ಇನ್ನೊಂದೆಡೆ ಕಾಂಗ್ರೆಸ್ಗೆ ಮುಸ್ಲಿಂ ಮತಗಳ ಆತಂಕ ಕಾಡುತ್ತಿದೆ. ಯಾಕಂದ್ರೆ…
ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ. ದಾವಣಗೆರೆ: ದಾವಣಗೆರೆ ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್…
ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ದು ನಿಜವೆಂದ ಸಿದ್ದರಾಮಯ್ಯ! ಬೆಂಗಳೂರು: ರಾಹುಕಾಲವನ್ನು ತಪ್ಪಿಸುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ ಸಮಯ ನಿಗದಿಪಡಿಸಿದ್ದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು. ಇದೀಗ…
ಫೋಟೋಶೂಟ್ ಗೆ ಸಿಎಂ-ಡಿಸಿಎಂ ಮತ್ತು ಸಚಿವರು ಭಾಗವಹಿಸಿದ ಕ್ಷಣ. ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್…
ಹೈಕಮಾಂಡ್ ಗೆ ಪಟ್ಟಿ ರವಾನೆ: ಅಂತಿಮ ತೀರ್ಮಾನ ಅಲ್ಲಿಯೇ ಬೆಂಗಳೂರು:”ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ…
ಡಿನ್ನರ್ ಮೀಟಿಂಗ್ ನಂತರ ಶಾಸಕ ಬಾಲಕೃಷ್ಣ ಶಾಕಿಂಗ್ ಹೇಳಿಕೆ. ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಸಂಘರ್ಷ ಮುಂದುವರಿದಿದ್ದು, ಗುರುವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬಣದ…
ಸ್ಥಗಿತ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡುವ ಭರವಸೆ. ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ…
ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಮಹತ್ವದ ಹೇಳಿಕೆ. ನವದೆಹಲಿ : ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ…
ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆಯೇ? ಮಹಾರಾಷ್ಟ್ರ: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ…