ಹಾಸನಾಂಬೆ ದೇಗುಲದ ಬಳಿ JDS ಪ್ರತಿಭಟನೆ.

ಹಾಸನ : ಹಾಸನಾಂಬೆ ದರ್ಶನಕ್ಕೆ ಬಂದ ವೇಳೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಾಸನಾಂಬೆ ದೇವಾಲಯ ಮುಖ್ಯದ್ವಾರ ಬಳಿ ಜೆಡಿಎಸ್ ಪ್ರತಿಭಟನೆ ನಡೆಸಿದೆ.…

ಗುಜರಾತ್ ನೂತನ ಕ್ಯಾಬಿನೆಟ್ ರಚನೆ: ಹರ್ಷ್ ಸಾಂಘ್ವಿಗೆ DCM ಪಟ್ಟ, ರವೀಂದ್ರ ಜಡೇಜಾ ಪತ್ನಿ ರಿವಾಬಾ ಸಹ ಮಂತ್ರಿ!

ಗಾಂಧಿನಗರ್: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ. ಹಲವು ಹಾಲಿ…

CM ಆಸೆಗೂ ಹಾಸನಾಂಬೆ ಆಶೀರ್ವಾದವೋ? D.Kಶಿವಕುಮಾರ್‌ಗೆ ಮತ್ತೊಮ್ಮೆ ಬಲಗಡೆಯ ಹೂ!

ಹಾಸನ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ರಾತ್ರಿ ಹಾಸನದ ಹಾಸನಾಂಬಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.…

“ವಾಜಪೇಯಿ ಕಾಲು ಹಿಡಿದು ಯತ್ನಾಳ್ ಸಚಿವರಾಗಿದ್ದರು!” – ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ.

ಬೆಂಗಳೂರು: ವಾಜಪೇಯಿ ಅವರ ಕಾಲು ಹಿಡಿದು ಯತ್ನಾಳ್​ ಸಚಿವರಾಗಿರಬೇಕು. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ. ನಿಮ್ಮದು ಡ್ರಾಮಾ ಕಂಪನಿ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​…

ನಂಜೇಗೌಡಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!

ನವದೆಹಲಿ: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಮರು ಮತ…

ನಟ-ರಾಜಕಾರಣಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ: ಚೆನ್ನೈನಲ್ಲಿ ಭದ್ರತೆ.

ಚೆನ್ನೈ: ಕರೂರು ಕಾಲ್ತುಳಿತಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.…

“ಹುಲಿಗೆ ರಕ್ತದ ರುಚಿ ಸಿಕ್ಕಿದೆ!” – ಧಾರ್ಮಿಕ ಕೇಂದ್ರಗಳ ವಿರುದ್ಧ ವ್ಯಾಘ್ರದಂತೆ ಷಡ್ಯಂತ್ರ: B.L ಸಂತೋಷ್ ತೀವ್ರ ಆಕ್ರೋಶ

ಉಡುಪಿ: ಧರ್ಮಸ್ಥಳದ ಮೇಲೆ ಇತ್ತೀಚೆಗೆ ನಡೆದಿರುವ ಆರೋಪಗಳು ಸುತ್ತಲೂ ಮೂಡುತ್ತಿರುವ ವಿವಾದದ ನಡುವೆಯೇ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ತೀವ್ರ ಪ್ರತಿಕ್ರಿಯೆ…

ಮೋದಿ ಜೊತೆ ನಮ್ಮ ಸಂಬಂಧ ಅತ್ಯುತ್ತಮ: ಪ್ರವಾಹ ಪರಿಹಾರಕ್ಕಾಗಿ ತ್ವರಿತ ಕ್ರಮಕ್ಕೆ ಒತ್ತಾಯಿಸುವೆ – H.D. ದೇವೇಗೌಡ.

 ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮುಂದುವರಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನನ್ನ ನಡುವೆ ಸಂಬಂಧ ಚೆನ್ನಾಗಿದೆ. ನಮ್ಮದು 10 ವರ್ಷದಿಂದ ಇರುವ ಸಂಬಂಧ. ಈ ಸಂಬಂಧ ಹಾಳು…

ಸಿದ್ದರಾಮಯ್ಯ ಸರ್ಕಾರದ ಮೇಲೆ ಗುತ್ತಿಗೆದಾರರ ಸ್ಫೋಟಕ ಆರೋಪ: “ಕಮಿಷನ್ ದುಪ್ಪಟ್ಟು ಆಗಿದೆ!”

ಬೆಂಗಳೂರು :ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದಿಂದ ಆಕ್ರೋಶಭರಿತ ಪತ್ರವೊಂದು ಸಲ್ಲಿಸಲಾಗಿದ್ದು, ಈಗಲೇ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ಗುತ್ತಿಗೆದಾರರ ಸಂಘ (KCA) ನೀಡಿರುವ ಆರೋಪದ ಪ್ರಕಾರ,…

“ರಸ್ತೆ ಗುಂಡಿಗಳ ಹಿಂದೆ BJP ಸರ್ಕಾರದ ಕೈವಾಡ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ”.

ಬೆಂಗಳೂರು:ನಗರದ ರಸ್ತೆಗಳ ಗುಂಡಿಗಳ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿರುವ ಮಧ್ಯೆ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಬಿಜೆಪಿ ಸರ್ಕಾರದ…