ಕೆಪಿಸಿಸಿ ಕಚೇರಿಯಲ್ಲಿ ಸಚಿವ ಸುಧಾಕರ್ ವಿರುದ್ಧ ಟೇಬಲ್ ಕುಟ್ಟಿ ಕಾರ್ಯಕರ್ತರ ಗಲಾಟೆ
ಬೆಂಗಳೂರು : ಯುನಿವರ್ಸಿಟಿಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕದಲ್ಲಿ ಅನ್ಯಾಯ ಆಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಆಕ್ರೋಶ ಹೊರಹಾಕಿದ್ದಾರೆ. ಸಿಂಡಿಕೇಟ್ ಸದಸ್ಯರ ನೇಮಕದಲ್ಲಿ ಸಚಿವರ ವಿರುದ್ದ ಕಾರ್ಯಕರ್ತರು…
