ಹಾಸನ || ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು..!

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಂಪೂರ್ಣ ಅರೋಗ್ಯವಾಗಿದ್ದವರೂ ಸಹ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಜೂನ್ 13 ರಂದು ಕಾರಿನಲ್ಲಿ ಬಲಿಯಾಗಿದ್ದ…