ಹಕ್ಕಿ ಜ್ವರ: ಕರ್ನಾಟಕದಲ್ಲಿ H5N1 ಟೆನ್ಷನ್.

ನೆರೆ ರಾಜ್ಯಗಳಲ್ಲಿ ಕಾಗೆಗಳ ಹೆಚ್ಚು ಸಾವು, ಗಡಿದಾದ ಜಿಲ್ಲೆಗಳಲ್ಲಿ ಎಚ್ಚರಿಕೆ. ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ…