ಖರ್ಗೆ–ರಾಹುಲ್ ಭೇಟಿ ಬೆನ್ನಲ್ಲೇ ಡಿಕೆಶಿ ಬಣದಲ್ಲಿ ಚುರುಕು.

ಸಂಕ್ರಾಂತಿ ಮುಗಿದ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಕೆ ಶಿವಕುಮಾರ್. ನವದೆಹಲಿ: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ…