ನಾನೊಬ್ಬ ಸಂಸ್ಕಾರವಂತ ಹಾಗಾಗಿ ನಾರಾಯಣಸ್ವಾಮಿ ಚಲವಾದಿಯವರನ್ನು ನಾಯಿ ಅನ್ನಲ್ಲ: Pradeep Eshwar
ಬೆಂಗಳೂರು: ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ನಾರಾಯಣಸ್ವಾಮಿ ಚಲವಾದಿ ಸಚಿವ ಪ್ರಿಯಾಂಕ್ ಖರ್ಗೆ ವಿಷಯದಲ್ಲಿ ಮಾತಾಡುವಾಗ ಬಳಸಿದ ನಾಯಿ ಪದ ಭಾರೀ ಚರ್ಚೆಗೀಡಾಗುತ್ತಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್…