ಉಡುಪಿ ಸೇರಿ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ

ರಾಜ್ಯದ ಪ್ರಮುಖ ನಗರಗಳಲ್ಲಿ ಹೆಚ್ಚಿದ AQI ಮಟ್ಟ ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ…

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಬಯಲು.

ಷೇರು ಮಾರುಕಟ್ಟೆ ಹೆಸರಿನಲ್ಲಿ ಕೋಟಿ ವಂಚನೆ; ಇಬ್ಬರ ಬಂಧನ. ಬೆಂಗಳೂರು: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಹೈಟೆಕ್ ವಂಚಕರ ಜಾಲವನ್ನು…

SBIಯಲ್ಲಿ 116 SCO ಹುದ್ದೆಗಳಿಗೆ ನೇಮಕಾತಿ.

ವರ್ಷಕ್ಕೆ 50 ಲಕ್ಷ ರೂ.ವರೆಗೆ ವೇತನ; ಮಾರ್ಚ್ 15ರವರೆಗೆ ಅರ್ಜಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್…

ಕೇರಳ ಇನ್ಮುಂದೆ ‘ಕೇರಳಂ’?

ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಂಪುಟ ಒಪ್ಪಿಗೆ. ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ…

ಮಾರ್ಚ್‌ನಲ್ಲಿ ಬ್ಯಾಂಕುಗಳಿಗೆ 18 ದಿನ ರಜೆ!

ಹಬ್ಬಗಳ ಸರಮಾಲೆ; ಪ್ರದೇಶವಾರು ವ್ಯತ್ಯಾಸ. ನವದೆಹಲಿ: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು…

ಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ.

ಸರ್ಕಾರಿ ಬಸ್ ಹರಿದು ಮಹಿಳೆಗೆ ಕಾಲು ಕಟ್, ಇನ್ನಿಬ್ಬರಿಗೆ ಗಂಭೀರ ಗಾಯ. ಗದಗ : ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ.…

ದರ್ಶನ್ ಕೇಸ್‌ನಲ್ಲಿ ಹೊಸ ಅನುಮಾನ.

ಪೊಲೀಸರ ತನಿಖೆ ಬಗ್ಗೆ ಪ್ರಶ್ನೆ; ಗೃಹ ಸಚಿವರ ಪ್ರತಿಕ್ರಿಯೆ. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕೇಸ್​​ನಲ್ಲಿ ದರ್ಶನ್ಅವರು ಪ್ರಮುಖ ಆರೋಪಿ ಆಗಿದ್ದಾರೆ.…

ಮುನಿರತ್ನ–ಡಿಕೆಶಿ ಭೇಟಿ: RR ನಗರಕ್ಕೆ ಗ್ರೀನ್ ಸಿಗ್ನಲ್?

ಸ್ಥಗಿತ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡುವ ಭರವಸೆ. ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ…

ಬೇಸಿಗೆ ಸೀಸನ್: ಕಲ್ಲಂಗಡಿ, ಐಸ್ ಕ್ರೀಂ ತಿನ್ನೋ ಮುನ್ನ ಎಚ್ಚರ!

ಸ್ಯಾಂಪಲ್ ಟೆಸ್ಟ್‌ಗೆ ಆರೋಗ್ಯ ಇಲಾಖೆ ಸಜ್ಜು ಬೆಂಗಳೂರು : ಬೇಸಿಗೆಕಾಲ ಶುರು ಆಯ್ತು. ಕಲ್ಲಂಗಡಿ ಹಣ್ಣು ಜ್ಯೂಸ್, ಐಸ್ ಕ್ರೀಂ ತಿಂದು ತಂಪಾಗೋಣ ಅಂತ ಏನಾದರೂ ಪ್ಲ್ಯಾನ್​ ಮಾಡಿದ್ದರೆ…

ದೆಹಲಿಯ ಉತ್ತಮ್ ಮೆಟ್ರೋ ಮುಂದೆ ಮತ್ತೊಂದು ಆತ್ಮ*ತ್ಯೆ.

ಐದು ದಿನಗಳಲ್ಲಿ ಎರಡನೇ ದುಃಖದ ಘಟನೆ. ನವದೆಹಲಿ: ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.…