ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: DCM

ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’. ಬೆಂಗಳೂರು: “ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು,…

ಪಾರ್ಕಿಂಗ್ ಕಟ್ಟಡಗಳು ಖಾಸಗಿಯವರಿಗೆ ಉತ್ತೇಜನ.!

ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೆತುವೆ, ಅಂಡರ್ ಪಾಸ್ ಬ್ರಾಂಡ್ ಬೆಂಗಳೂರು ನಿರ್ಮಿಸಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೆತುವೆ, ಅಂಡರ್…

ಮಳೆಗಾಳಿ ಅವಘಡ: ಮೃ* ಹಸು ಮಾಲೀಕರಿಗೆ ₹40 ಸಾವಿರ ಪರಿಹಾರ.!

ಶಾಸಕ ಸಿ.ಬಿ. ಸುರೇಶ್‌ಬಾಬುರಿಂದ ಸ್ಥಳ ಪರಿಶೀಲನೆ.! ಚಿಕ್ಕನಾಯಕನಹಳ್ಳಿ: ರೈತರು ಪಕೃತಿ ವಿಕೋಪದಿಂದಾಗಿ ಆಗಿರುವಂತಹ ಅನಾಹುತಗಳಿಗೆ ಸಂಬAದಿಸಿAದತೆ ಸ್ಥಳೀಯ ಗ್ರಾಮಾಭಿವೃದ್ದಿ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಸರ್ಕಾರದಿಂದ ಬರುವಂತಹ…

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ.!

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ-ಮಳೆ ಮುನ್ಸೂಚನೆ. ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಲಿಕಲ್ಲು ಮಳೆ ಹಾಗೂ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ…

RBIನಲ್ಲಿ ಭರ್ಜರಿ ನೇಮಕಾತಿ.!

Reserve Bank of India 60 ಗ್ರೇಡ್ B ಹುದ್ದೆಗಳಿಗೆ ಅರ್ಜಿ ಆಹ್ವಾನ. ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ…

ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತ ಮರು ಎಣಿಕೆ.!

ಮೇ 2ರಂದು ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭ. ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ…

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ.!

ಖಾಸಗಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ.!

ಜಾತ್ರೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದ ಬಹಿಷ್ಕಾರ. ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರುವ…