ಪ್ರತಿದಿನ 1 ನೆಲ್ಲಿಕಾಯಿ ತಿಂದ್ರೆ ಏನಾಗುತ್ತೆ ಗೊತ್ತಾ?

ಆಯುರ್ವೇದದ ‘ಅಮೃತ’ ನೆಲ್ಲಿಕಾಯಿಯ ಅಚ್ಚರಿ ಆರೋಗ್ಯ ಲಾಭಗಳು. ಹೇರಳ ಪೋಷಕಾಂಶಗಳು, ಔಷಧೀಯ ಗುಣಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು ಆಯುರ್ವೇದ ಔಷಧಗಳಲ್ಲಿ ಅಮೃತವೆಂದು ಪರಿಗಣಿಸಲಾಗುತ್ತದೆ. ಹೌದು ನೆಲ್ಲಿಕಾಯಿಯಲ್ಲಿ ವಿಟಮಿನ್‌ ಸಿ,…

ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ.

ಕಾರವಾರ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖದೀಮರ ವಿಫಲ ಸಾಹಸ. ಕಾರವಾರ : ಖದೀಮರು ಶೌಚಾಲಯದ ಗೋಡೆ ಕೊರೆದು ಬ್ಯಾಂಕ್​​ ದರೋಡೆಗೆ ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ…

ಉಚ್ಛಾಟಿತ ಯತ್ನಾಳ್ ಸ್ಫೋಟಕ ಹೇಳಿಕೆ: “BJP ಹೈಕಮಾಂಡ್ ನೇರ ಸಂಪರ್ಕದಲ್ಲಿದೆ”.

ಮಾಜಿ ಶಾಸಕರ ಪ್ರಮುಖ ಪ್ರತಿಕ್ರಿಯೆ, ಬಾಗಲಕೋಟೆ ಉಪಚುನಾವಣೆಯ ಕುರಿತು ಸ್ಪಷ್ಟನೆ. ವಿಜಯಪುರ : ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ…

ನಯನಾ ಮೋಟಮ್ಮ ಕೈಬರೆಯಾದ ಪ್ರತಿಕ್ರಿಯೆ: ಅಶ್ಲೀಲ ಕಾಮೆಂಟ್ ಮಾಡಿದವರಿಗೆ ನಿಖರ ಟಾರ್ಗೆಟ್.

ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಶಾಸಕರ ಮೇಲೆ ಕೇಸ್; ಆರೋಪಿಯ ಬಂಧನ. ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ…

ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ, ಡಿಕೆಶಿಗೆ ಸವಾಲು.

ಉತ್ತರ ಕರ್ನಾಟಕದಲ್ಲಿ ನಾಯಕತ್ವದ ಹೊತ್ತಾಟ, ಯತ್ನಾಳ್ ಸ್ಪಷ್ಟನೆ ವಿಜಯಪುರ : ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ…

D.K ಶಿವಕುಮಾರ್ – ಖರ್ಗೆ ದಿಢೀರ್ ಭೇಟಿಯೊಂದಿಗೆ ಕುತೂಹಲ.

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ. ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸೂಚನೆ.

“ನನಗೆ ಇಂತಹ ಸಂಭ್ರಮ ಇಷ್ಟವಿಲ್ಲ” ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಅಭಿಮಾನಿಗಳ…

ಬಳ್ಳಾರಿ ಗಲಭೆ: BJPಯಿಂದ ರಾಷ್ಟ್ರಮಟ್ಟದ ಕಮಾಂಡ್.

ನಿತಿನ್ ನಬಿನ್ ಮಾಹಿತಿ ಪಡೆದು ರೆಡ್ಡಿಗೆ ಬೆಂಬಲ ಸೂಚನೆ. ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಮಾಹಿತಿ ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ ತಲುಪಿದ್ದು, ಅವರು ಈ ಪ್ರಕರಣದ ಕುರಿತು…