ಮಾರುಕಟ್ಟೆಯಲ್ಲಿ ಡಾಲರ್ ಬಲ, ಚಿನ್ನ-ಬೆಳ್ಳಿಯ ಬೆಲೆ ಕುಸಿತ.
ನವದೆಹಲಿ: ಅಮೆರಿಕದ ಡಾಲರ್ ಮೌಲ್ಯ ಬಲಗೊಂಡಿದ್ದರ ಪರಿಣಾಮವಾಗಿ ಇಂದಿನ ಚಿನ್ನದ ಬೆಲೆಯಲ್ಲಿ ಕುಸಿತ ಕಾಣುವ ಮೂಲಕ ಬಂಗಾರದ ಬೆಲೆಯಲ್ಲಿ ಜಾಗತಿಕ ದುರ್ಬಲ ಪ್ರವೃತ್ತಿ ಕಂಡು ಬಂದಿದೆ. ಎಂಸಿಎಕ್ಸ್ನಲ್ಲಿ ಡಿಸೆಂಬರ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ಅಮೆರಿಕದ ಡಾಲರ್ ಮೌಲ್ಯ ಬಲಗೊಂಡಿದ್ದರ ಪರಿಣಾಮವಾಗಿ ಇಂದಿನ ಚಿನ್ನದ ಬೆಲೆಯಲ್ಲಿ ಕುಸಿತ ಕಾಣುವ ಮೂಲಕ ಬಂಗಾರದ ಬೆಲೆಯಲ್ಲಿ ಜಾಗತಿಕ ದುರ್ಬಲ ಪ್ರವೃತ್ತಿ ಕಂಡು ಬಂದಿದೆ. ಎಂಸಿಎಕ್ಸ್ನಲ್ಲಿ ಡಿಸೆಂಬರ್…
ಬೆಳಗಾವಿ: ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ನಿನ್ನೆ ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿಯ ಧಖೇರ್ವಾ-ಗಿರಿಜಾಪುರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಹಠಾತ್ತನೆ ನಿಯಂತ್ರಣ ತಪ್ಪಿ ಶಾರದಾ ಕಾಲುವೆಗೆ…
ನವದೆಹಲಿ: ಆರಾಮದಾಯಕ ಹಾಗೆಯೇ ಟಿಕೆಟ್ ಹಣ ಕೂಡ ಕಡಿಮೆಯಾಗಿರುವ ಕಾರಣ ಜನರು ಬಸ್ ಬದಲು ರೈಲು ಪ್ರಯಾಣ ಆಯ್ದುಕೊಳ್ಳುತ್ತಾರೆ. ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ…
ನವದೆಹಲಿ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವು ಮಾಜಿ ಪ್ರಧಾನಿಗೆ ಅಲ್ಲಿನ ನ್ಯಾಯಮಂಡಳಿಯು ನೀಡಿದ ಮರಣದಂಡನೆ ವಿರೋಧಿಸಿ ನವೆಂಬರ್ 30 ರವರೆಗೆ ದೇಶಾದ್ಯಂತ…
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರತಂಡಕ್ಕೆ ಹೊಸ ಕಲಾವಿದೆಯ ಸೇರ್ಪಡೆಯಾಗಿದೆ. ಚಿತ್ರತಂಡವಿಂದು ಪೋಸ್ಟರ್ ಅನಾವರಣಗೊಳಿಸುವ ಮೂಲಕ ಅಧಿಕೃತ ಘೋಷಣೆ ಮಾಡಿದೆ. ಪೋಸ್ಟರ್ ಪ್ರೇಕ್ಷಕರ ಗಮನ…
ಮುಂಬೈ: 2026ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಜಂಟಿ ಆತಿಥ್ಯ ವಹಿಸಿರುವ ಭಾರತ–ಶ್ರೀಲಂಕಾ ದೇಶಗಳಲ್ಲಿ ಟೂರ್ನಿ ಫೆಬ್ರವರಿ 7ರಿಂದ ಆರಂಭವಾಗಲಿದೆ. ಭಾರತ ಮತ್ತು…
ನವದೆಹಲಿ: ಇನ್ಮುಂದೆ ನಮೋ ಭಾರತ್ ರೈಲು ಹಾಗೂ ನಿಲ್ದಾಣದಲ್ಲಿ ಪಾರ್ಟಿ, ಪ್ರಿ-ವೆಡ್ಡಿಂಗ್ ಶೂಟ್ ಮಾಡಬಹುದು. ನಿಗದಿಪಡಿಸಿದ ಬಾಡಿಗೆ ಕೊಟ್ಟರೇ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಬಹುದು ಎಂದು ತಿಳಿಸಿದೆ. ಈ ಕುರಿತು…
ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣ ಸಂಬಂದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಎಂಕೆ ಮರೀಗೌಡ ಅವರನ್ನು ಪೊಲೀಸರು ಬಂಧಿಸಿದ್ದು ಸ್ಥಳೀಯರಲ್ಲಿ ಆಶ್ಚರ್ಯ…
ಬೆಂಗಳೂರು: ಬಿಎಂಟಿಸಿಯಲ್ಲಿ ಪ್ರತಿವರ್ಷ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪುತ್ತಿರುವ ಡ್ರೈವರ್ ಮತ್ತು ಕಂಡಕ್ಟರ್ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರ ಮುಖಂಡರು ಆರೋಪಿಸುತ್ತಿದ್ದಾರೆ. ನಗರದ…