“ದೆಹಲಿ ಕಾರು ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಡ್ರೋನ್ ದಾಳಿ ಯೋಜನೆ: NIA ಬಯಲು”.

ನವದೆಹಲಿ: ದೆಹಲಿಯಲ್ಲಿ ಕಾರು ಸ್ಫೋಟಿಸುವ ಮುನ್ನ ಹಮಾಸ್ ಮಾದರಿಯಲ್ಲಿ ಡ್ರೋನ್ ದಾಳಿ ನಡೆಸುವುದು ಉಗ್ರರ ಪ್ಲ್ಯಾನ್ ಆಗಿತ್ತು ಎಂಬುದು ಎನ್​ಐಎ ತನಿಖೆಯಲ್ಲಿ ತಿಳಿದುಬಂದಿದೆ. ದೆಹಲಿಯ ಕೆಂಪು ಕೋಟೆ…

ಗದಗದ 8ನೇ ತರಗತಿ ವಿದ್ಯಾರ್ಥಿಯೇ ಮೋದಿ ಮುಂದೆ ಅಪ್ಪಿಲ್: ರಸ್ತೆಗಳು, ನೀರು ಸಮಸ್ಯೆಗೆ ಪರಿಹಾರ ಬಯಸಿದ ಬಾಲಕ.

ಗದಗ: ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ…

ಸೌದಿಯಲ್ಲಿ ಉಮ್ರಾ ಬಸ್ ಅಪ*ಘಾತ: 42 ಭಾರತೀಯರ ದುಃಖಕರ ಸಾವಿಗೆ ಪ್ರಧಾನಿ ಮೋದಿ ಸಂತಾಪ.

ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ 40ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಿಯಾದ್‌ನಲ್ಲಿರುವ…

ಶಬರಿಮಲೆ ಚಿನ್ನ ಕಳ್ಳತನದಲ್ಲಿ ದೊಡ್ಡ ಟ್ವಿಸ್ಟ್! ದ್ವಾರಪಾಲಕರ ಪ್ರತಿಮೆಯಿಂದ 4.54 ಕೆಜಿ ಲೇಪನ ಗಾಯಕಿ.

ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್​​​ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ದೇವಾಲಯದಲ್ಲಿ ವೈಜ್ಞಾನಿಕ…

ಮೇಯರ್ ಎದುರೇ ಭ್ರಷ್ಟಾಚಾರ ಬಯಲು: ಕಂದಾಯ ಅಧಿಕಾರಿಗೆ ಫೋನ್ ಮಾಡಿ ಲಂಚ ಸಾಕ್ಷಿ ಹಿಡಿದ ಯುವಕ!

ಮಧ್ಯಪ್ರದೇಶದ: ಮಧ್ಯಪ್ರದೇಶದ ಮೊರೆನಾದ ಮೇಯರ್ ಮುಂದೆ ಸ್ಥಳೀಯ ನಿವಾಸಿಯಿಂದ ಲಂಚ ಕೇಳುತ್ತಿದ್ದ ಕಂದಾಯ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಒಂದು…

ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್‌ಗೆ ಕಟ್ಟುನಿಟ್ಟಿನ ಜೋಕೆ: ಸಚಿವ ರಾಮಲಿಂಗಾ ರೆಡ್ಡಿಯ ಎಚ್ಚರಿಕೆ!

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು…

ಡೆಲ್ಲಿ ರಾಜಕೀಯ ಚೆಸ್‌ಗೇಮ್! D.K ಶಿವಕುಮಾರ್ ವಾಪಸ್ಸು– ನವೆಂಬರ್ ಕ್ರಾಂತಿ? ಇಲ್ಲವೇ ಶಾಂತಿ?

ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಂದು ಸಿಎಂ ಸಿದ್ದರಾಮಯ್ಯ, ಲೋಕಸಭೆ…

RSS ಚಟುವಟಿಕೆ ನಿರ್ಬಂಧ ಆದೇಶಕ್ಕೆ ಮತ್ತೊಂದು ಜಟ್ಕಾ!– ಹೈಕೋರ್ಟ್ ಧಾರವಾಡ ಪೀಠದಿಂದ ಸರ್ಕಾರಕ್ಕೆ ಹಿನ್ನಡೆ.

ಧಾರವಾಡ: 10 ಜನಕ್ಕಿಂತ ಹೆಚ್ಚು ಜನಸೇರಿದರೆ ಅಕ್ರಮ ಕೂಟವೆಂದು ಪರಿಗಣನೆ ಮಾಡೋದಾಗಿ ಹೇಳಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ವಿಚಾರ ಸಂಬಂಧ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ…

ಶಿವಾಲಯದಲ್ಲಿ ನಾಗರಹಾವು ಪ್ರತ್ಯಕ್ಷ! ಭಕ್ತರ ಸಂಭ್ರಮ.

ಆಂಧ್ರ ಪ್ರದೇಶ: ದೇವಾಲಯದಲ್ಲಿ ನಾಗರಹಾವು ಪ್ರತ್ಯಕ್ಷವಾದರೆ ಅದನ್ನು ಅನೇಕರು ದೈವಿಕ ಸಂಕೇತವೆಂದು ಭಾವಿಸುತ್ತಾರೆ. ಜನರು ಹಾವನ್ನು ನೋಡಲು ಮುಗಿಬೀಳುವುದಲ್ಲದೇ ಪೂಜೆ ಸಲ್ಲಿಸಿದ ಘಟನೆಗಳೂ ಈಗಾಗಲೇ ನಡೆದಿವೆ. ಇದೀಗ…

ಹೈಕೋರ್ಟ್ ಮಹತ್ವದ ತೀರ್ಪು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು!

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ…