ಮೋದಿ ತಾಯಿ ಪಾತ್ರದಲ್ಲಿ ರವೀನಾ ಟಂಡನ್: ‘ಮಾ ವಂದೇ’ ಬಯೋಪಿಕ್‌ನಲ್ಲಿ ‘KGF 2’ ನಟಿಗೆ  ಪಾತ್ರ.

ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮೋದಿ ಬಯೋಪಿಕ್ ‘ಮಾ ವಂದೇ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದು ಕೂಡ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಪಾತ್ರದಲ್ಲಿ ಅನ್ನೋದು…

ಕಾಂಗ್ರೆಸ್ ನಾಯಕರಿಗೆ ಕಾರಜೋಳ ಖಡಕ್ ಪ್ರಶ್ನೆ: “ಉಗ್ರ ಕೃತ್ಯ ಎಸಗಿದವರು ನಿಮ್ಮ ಅಣ್ಣ-ತಮ್ಮಂದಿರಾ?”

ಚಿತ್ರದುರ್ಗ: ದೆಹಲಿ ಸ್ಫೋಟದ ಕುರಿತು ಕಾಂಗ್ರೆಸ್ ನಾಯಕರ ನಿಲುವನ್ನು ಬಿಜೆಪಿ ನಾಯಕ ಗೋವಿಂದ ಕಾರಜೋಳ ತೀವ್ರವಾಗಿ ಟೀಕಿಸಿದ್ದಾರೆ. ದೇಶದಲ್ಲಿ ಅಶಾಂತಿ ಉಂಟುಮಾಡುವ ‘ಹೀನ ಮನಸ್ಥಿತಿ’ ಕಾಂಗ್ರೆಸ್ ನಾಯಕರಿಗಿದೆ ಎಂದು…

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! NIT ವಾರಂಗಲ್‌ನಿಂದ ಉಚಿತ GATE ತರಬೇತಿ ಘೋಷಣೆ.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ವಾರಂಗಲ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಒಂದು ಪ್ರಮುಖ ಉಪಕ್ರಮವನ್ನು ಪ್ರಾರಂಭಿಸಿದೆ. ಈ ಸಂಸ್ಥೆಯು ಈಗ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಗೆ ತಯಾರಿ ನಡೆಸುತ್ತಿರುವ…

 “ರೈತರ ಕಷ್ಟ ಗೊತ್ತೇನ್ರೀ? AC ರೂಮಲ್ಲಿ ಕುಳಿತುಕೊಂಡು ರೈತರ ದುಃಖ ಕೇಳೋ ರಾಜಕಾರಣಿಗಳಿಗೊಂದು ಪ್ರಶ್ನೆ!” — ವಿದ್ಯಾರ್ಥಿನಿ ಖಡಕ್ ಆಕ್ರೋಶ.

ಬಾಗಲಕೋಟೆ: ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಶಿರೋಳದ ರಮೇಶ್ ಗಡದನ್ನವರ ಹೈಸ್ಕೂಲ್‌…

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿವಾದ ತೀವ್ರ! ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿರೋಧಕ್ಕೆ ಸೆಡ್ಡು ಹೊಡೆದ ಬೆಂಬಲಿಗರು.

ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಬಲ್ಡೋಟಾ ಸ್ಟೀಲ್ ಕಾರ್ಖಾನೆಗೆ ಕೊಪ್ಪಳದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಬಂದಿದೆ. ಸ್ವತಃ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಡಿಸಿದ್ದರು. ಈ ನಡುವೆ…

ವಾಯುಪಡೆ ಸೇರುವ ಕನಸು ಇದೆಯೇ? AF CAT 2026 ಅರ್ಜಿ ಆಹ್ವಾನ ಬಿಡುಗಡೆ.

ವಾಯುಪಡೆಯಲ್ಲಿ ಉನ್ನತ ಮಟ್ಟದ ಉದ್ಯೋಗಗಳನ್ನು ಭರ್ತಿ ಮಾಡಲು ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆ (AF CAT 2026) ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆ ಹೊರಡಿಸಲಾಗಿದೆ. ಈ…

ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಮಹತ್ವದ ಗೆಲುವು, ತಮಿಳುನಾಡಿನ ಅರ್ಜಿ ವಜಾ.

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು…

ಬೆಳಿಗ್ಗೆ ಎದ್ದು ಬ್ಲಾಕ್ ಕಾಫಿ ಕುಡಿಯೋ ಅಭ್ಯಾಸ ನಿಮಗಿದ್ಯಾ? ಈ ಪ್ರಯೋಜನಗಳನ್ನು ತಿಳಿದುಕೊಳ್ಳಲೇಬೇಕು!

ಅನೇಕರು ತಮ್ಮ ದಿನವನ್ನು ಒಂದು ಕಪ್ ಕಾಫಿಯೊಂದಿಗೆ ಪ್ರಾರಂಭಿಸುತ್ತಾರೆ. ಈ ಒಂದು ಅಭ್ಯಾಸ ಅವರನ್ನು ದಿನವಿಡೀ ಉತ್ಸಾಹಭರಿತರಾಗಿರುವುದಕ್ಕೆ ಸಹಾಯ ಮಾಡುತ್ತದೆ. ಅದರಲ್ಲಿಯೂ ಎಲ್ಲಾ ರೀತಿಯ ಕಾಫಿಗಳಲ್ಲಿ, ಬ್ಲಾಕ್…

ಚೀನಾದ 1500 ವರ್ಷ ಹಳೆಯ ಯೋಂಗ್ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ.

ಚೀನಾ: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ…

 ‘ಮಾರ್ಕ್’ ಚಿತ್ರ ಶೂಟಿಂಗ್ ಪೂರ್ಣ: ಡಿಸೆಂಬರ್ 25ಕ್ಕೆ ರಿಲೀಸ್ ಫಿಕ್ಸ್ |

‘ಮಾರ್ಕ್’ ಸಿನಿಮಾ ಸೆಟ್ಟೇರಿದ್ದು ಜುಲೈನಲ್ಲಿ. ಕೇವಲ ನಾಲ್ಕೇ ತಿಂಗಳಲ್ಲಿ ಈ ಸಿನಿಮಾದ ಶೂಟ್​ನ ಸುದೀಪ್ ಪೂರ್ಣಗೊಳಿಸಿದ್ದಾರೆ. ಸದ್ಯ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದ್ದು, ಡಿಸೆಂಬರ್ 25ಕ್ಕೆ…