ಉದ್ಘಾಟನೆಗೊಂಡ ಕೆಲ ತಿಂಗಳಲ್ಲೇ ಕುಸಿದೇ ಬಿಡ್ತು ಚೀನಾದ ಬೃಹತ್ ಹಾಂಗ್‌ಕ್ವಿ ಸೇತುವೆ.

ಚೀನಾ: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಬೃಹತ್ ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಮಂಗಳವಾರ ನೋಡನೋಡುತ್ತಿದ್ದಂತೆ ಕುಸಿದು ಬಿದ್ದಿದೆ. ಮಧ್ಯ ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ…

ಸೃಜನ್ ಲೋಕೇಶ್ ನಿರ್ದೇಶನದ ಮೊದಲ ಸಿನಿಮಾ ‘GST’ ನ.28ರಂದು ರಿಲೀಸ್!

ನಟ, ನಿರೂಪಕ ಸೃಜನ್ ಲೋಕೇಶ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾಗೆ ‘ಜಿಎಸ್​ಟಿ’ ಎಂದು ಶೀರ್ಷಿಕೆ ಇಡಲಾಗಿದೆ. ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಈಗ…

ಬೆಂಗಳೂರು ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: 1 ದಿನ ಸಂಚಾರ ಪೊಲೀಸ್ ಆಗುವ ಅವಕಾಶ​.

ಬೆಂಗಳೂರು: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ…

ಮೂವರ ಬೈಕ್ ಕಳ್ಳರ ಗ್ಯಾಂಗ್ 19 TVS ಮೊಪೆಡ್ ಬೈಕ್ ಗಳೊಂದಿಗೆ ಬಂಧಿತ.

ಹೈದರಾಬಾದ್: ಹೈದರಾಬಾದ್​ ಬಳಿಯ ಅಂಬರ್‌ಪೇಟೆ ಪೊಲೀಸರು ಬಹು ವಾಹನ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 19 ಟಿವಿಎಸ್ ಎಕ್ಸ್‌ಎಲ್ ಮೊಪೆಡ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ರು ಇಂಜಿನಿಯರ್ಸ್!

ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚಕ್ಕೆ ಕೈ ಒಡ್ಡಿದ್ದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ತಿಪಟೂರು ವಿಭಾಗದ ಇಬ್ಬರು ಎಂಜಿನಿಯರುಗಳು ಮಂಗಳವಾರ ಲೋಕಾಯಕ್ತ…

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ.

ಲಿಖಿತ ಪರೀಕ್ಷೆ ಇಲ್ಲದೆ ನೀವು ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದರೆ, ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಿಮಗಾಗಿ ಒಂದು ಉತ್ತಮ ಅವಕಾಶವನ್ನು ತಂದಿದೆ. NEEPCO ಕಾರ್ಯನಿರ್ವಾಹಕ…

ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ.

ಮಂಡ್ಯ: ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ…

ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ…

ರಮ್ಯಾ ದುಬೈದಲ್ಲಿ ಶಿವಣ್ಣ-ಗೀತಾ ಜೊತೆ ಮಜಾದಿನ ಸುತ್ತಾಟ.

 ರಮ್ಯಾ, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರುಗಳ ಜೊತೆಗೆ ದುಬೈನಲ್ಲಿ ಸುತ್ತಾಡಿದ್ದಾರೆ. ಚಿತ್ರಗಳನ್ನು ಸಹ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ದುಬೈ ಕನ್ನಡಿಗರ ಕೂಟ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ…

ಪುಣೆಯಲ್ಲಿ ಸೈಬರ್ ವಂಚನೆ: ನಿರ್ಮಲಾ ಸೀತಾರಾಮನ್ ನಕಲಿ ಹಸ್ತಾಕ್ಷರ ಬಳಸಿ ಮಹಿಳೆಯಿಂದ 99 ಲಕ್ಷ ರೂ ವಸೂಲಿ.

ಪುಣೆ: ಇವತ್ತು ಎಲ್ಲವೂ ಆನ್​ಲೈನ್ ಆಗಿರುವುದರಿಂದ ಸೈಬರ್ ಅಪರಾಧಿಗಳಿಗೆ ಹಣ ದೋಚಲು ಒಳ್ಳೆಯ ಮಾರ್ಗಗಳು ಸಿಕ್ಕಿವೆ. ಇತ್ತೀಚೆಗೆ ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬರುತ್ತಿವೆ. ಪುಣೆಯ…